Versions
KNV ನಾನು ಇಸ್ರಾಯೆಲ್ಯರಾದ ನನ್ನ ಜನರನ್ನು ಪೋಷಿಸುವಂತೆ ಆಜ್ಞಾಪಿಸಿದ ಇಸ್ರಾಯೇಲಿನ ಒಂದು ಗೋತ್ರದವ ರಿಗೂ--ನೀವು ನನಗೆ ದೇವದಾರಿನ ಮನೆಯನ್ನು ಕಟ್ಟದೆ ಇರುವದೇನೆಂದು ನಾನು ಇಸ್ರಾಯೇಲ್ ಮಕ್ಕಳೆಲ್ಲರ ಸಂಗಡ ನಡೆಯುತ್ತಿದ್ದ ಯಾವ ಸ್ಥಳದ ಲ್ಲಾದರೂ ಏನಾದರೂ ಹೇಳಿದೆನೋ?
ERVKN ನನಗಾಗಿ ದೇವದಾರು ಮರದಿಂದ ಆಲಯ ಕಟ್ಟುವಂತೆ ಇಸ್ರೇಲರ ಯಾವ ಕುಲದವರನ್ನಾಗಲಿ ನಾನು ಕೇಳಿಕೊಳ್ಳಲಿಲ್ಲ ಎಂಬುದಾಗಿ ಯೆಹೋವನು ತಿಳಿಸುತ್ತಾನೆ’ ಎಂದು ಹೇಳು.
IRVKN ನಾನು ಇಸ್ರಾಯೇಲರ ಮಧ್ಯದಲ್ಲಿ ಸಂಚರಿಸುತ್ತಿದ್ದಾಗ ನನ್ನ ಜನರಾದ ಇಸ್ರಾಯೇಲರನ್ನು ಪಾಲಿಸುವುದಕ್ಕೊಸ್ಕರ ನನ್ನಿಂದ ನೇಮಿಸಲ್ಪಟ್ಟ ಯಾವ ಕುಲನಾಯಕನನ್ನಾದರೂ ನೀವು ನನಗೋಸ್ಕರ ದೇವದಾರು ಮರದ ಮನೆಯನ್ನೇಕೆ ಕಟ್ಟಲಿಲ್ಲವೆಂದು ಕೇಳಿದೆನೋ?’ ಎಂಬುದಾಗಿ ಯೆಹೋವನು ಅನ್ನುತ್ತಾನೆ” ಎಂದು ಹೇಳು.