Bible Versions
Bible Books

2 Samuel 8:4 (NCV) New Century Version

Versions

KNV   ದಾವೀದನು ಯೂಫ್ರೇ ಟಿಸ್‌ ನದಿಯ ಬಳಿಯಲ್ಲಿ ಅವನಿಗಿದ್ದ ಸಾವಿರ ರಥ ಗಳನ್ನೂ ಏಳು ನೂರು ಕುದುರೆ ರಾಹುತರನ್ನೂ ಇಪ್ಪತ್ತು ಸಾವಿರ ಕಾಲಾಳುಗಳನ್ನೂ ಹಿಡಿದು ನೂರು ರಥಗಳಿಗೆ ತಕ್ಕ ಕುದುರೆಗಳನ್ನು ಉಳಿಸಿ ಇತರ ಕುದುರೆಗಳ ಕಾಲಿನ ನರಗಳನ್ನು ಕೊಯ್ದುಬಿಟ್ಟನು.
ERVKN   ಹದದೆಜೆರನಿಂದ ಒಂದು ಸಾವಿರ ರಥಗಳನ್ನೂ ಒಂದು ಸಾವಿರದ ಏಳುನೂರು ಅಶ್ವಪಡೆಗಳನ್ನೂ ದಾವೀದನು ತೆಗೆದುಕೊಂಡನು. ಅವನು ಇಪ್ಪತ್ತು ಒಂದು ಸಾವಿರ ಕಾಲಾಳು ಸೈನಿಕರನ್ನು ಸಹ ಪಡೆದನು. ದಾವೀದನು ನೂರು ರಥದ ಕುದುರೆಗಳನ್ನು ಇಟ್ಟುಕೊಂಡು ಉಳಿದವುಗಳನ್ನು ಕುಂಟುವಂತೆ ಮಾಡಿದನು.
IRVKN   ಅವನು ಅವರ ಸಾವಿರದ ಏಳುನೂರು ರಾಹುತರನ್ನೂ ಇಪ್ಪತ್ತು ಸಾವಿರ ಮಂದಿ ಕಾಲಾಳುಗಳನ್ನೂ ಸೆರೆಹಿಡಿದು ನೂರು ಕುದುರೆಗಳನ್ನಿಟ್ಟುಕೊಂಡು ಮಿಕ್ಕಾದ ಕುದುರೆಗಳ ಹಿಂಗಾಲಿನ ನರಗಳನ್ನು ಕತ್ತರಿಸಿಬಿಟ್ಟನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us