Bible Versions
Bible Books

2 Samuel 9:5 (NCV) New Century Version

Versions

KNV   ಅರಸನಾದ ದಾವೀದನು ಅವ ನನ್ನು ಆಗ ಲೋದೆಬಾರಿನಲ್ಲಿರುವ ಅವ್ಮೆಾಯೇಲನ ಮಗನಾದ ಮಾಕೀರನ ಮನೆಯಿಂದ ಕರೆಕಳುಹಿ ಸಿದನು.
ERVKN   ಆಗ ರಾಜನಾದ ದಾವೀದನು ಲೋದೆಬಾರಿನಲ್ಲಿ ಅಮ್ಮೀಯೇಲನ ಮಗನಾದ ಮಾಕೀರನ ಮನೆಯಿಂದ ಯೋನಾತಾನನ ಮಗನನ್ನು ಕರೆತರಲು ಸೇವಕರನ್ನು ಕಳುಹಿಸಿದನು.
IRVKN   ಕೂಡಲೆ ಅರಸನು ದೂತರನ್ನು ಕಳುಹಿಸಿ ಅವನನ್ನು ಲೋದೆಬಾರಿನಲ್ಲಿರುವ ಅಮ್ಮೀಯೇಲನ ಮಗನಾದ ಮಾಕೀರನ ಮನೆಯಿಂದ ಕರೆಯಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us