Bible Versions
Bible Books

Esther 1 (NCV) New Century Version

Versions

KNV   ಅಹಷ್ವೇರೋಷನ ದಿವಸಗಳಲ್ಲಿ ಆದದ್ದುಆ ಅಹಷ್ವೇರೋಷನು ಭಾರತ ಮೊದ ಲ್ಗೊಂಡು ಕೂಷಿನವರೆಗೂ ಇರುವ ನೂರ ಇಪ್ಪತ್ತೇಳು ಪ್ರಾಂತ್ಯಗಳನ್ನು ಆಳಿದನು;
ERVKN   ಅಹಷ್ವೇರೋಷನು ರಾಜನಾಗಿದ್ದಾಗ ನಡೆದ ಘಟನೆ. ಹಿಂದೂಸ್ಥಾನದಿಂದ ಇಥಿಯೋಪ್ಯದ ತನಕ ನೂರಿಪ್ಪತ್ತೇಳು ಸಂಸ್ಥಾನಗಳನ್ನು ಅವನು ಆಳುತ್ತಿದ್ದನು.
IRVKN   {ರಾಜಸಿಂಹಾಸನವನ್ನು ಏರಿದ ಅಹಷ್ವೇರೋಷ ರಾಜ} PS ಭಾರತ ಮೊದಲುಗೊಂಡು ಕೂಷಿನ * ಕೂಷಿನ ಅಥವಾ ಐಥಿಯೋಪ್ಯ. ವರೆಗೂ ಇರುವ ನೂರಿಪ್ಪತ್ತೇಳು ಸಂಸ್ಥಾನಗಳನ್ನು ಆಳುತ್ತಿದ್ದ ಅಹಷ್ವೇರೋಷನ ಕಾಲದಲ್ಲಿ ನಡೆದ ಚರಿತ್ರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us