Versions
KNV ಅರಸನು ಅಂಗಳದಲ್ಲಿ ನಿಂತಿರುವ ರಾಣಿಯಾದ ಎಸ್ತೇರಳನ್ನು ಕಂಡಾಗ ಆಕೆಯು ಅವನ ಸಮ್ಮುಖದಲ್ಲಿ ದಯೆಹೊಂದಿದ್ದರಿಂದ ಅರಸನು ತನ್ನ ಕೈಯಲ್ಲಿದ್ದ ಬಂಗಾರದ ಮುದ್ರೆ ಕೋಲನ್ನು ಎಸ್ತೇರಳ ಬಳಿಗೆ ಚಾಚಿದನು. ಎಸ್ತೇರಳು ಸವಿಾಪಕ್ಕೆ ಬಂದು ಕೋಲಿನ ತುದಿಯನ್ನು ಮುಟ್ಟಿದಳು.
ERVKN ಅರಸನು ಒಳಾಂಗಣದಲ್ಲಿ ನಿಂತಿದ್ದ ಎಸ್ತೇರಳನ್ನು ಕಂಡ ಕೂಡಲೇ ಆಕೆಯನ್ನು ಮೆಚ್ಚಿಕೊಂಡು ತನ್ನ ಕೈಯಲ್ಲಿದ್ದ ರಾಜದಂಡವನ್ನು ಆಕೆಯ ಕಡೆಗೆ ಚಾಚಿದನು. ಆಗ ಎಸ್ತೇರಳು ಒಳಾಂಗಣವನ್ನು ಪ್ರವೇಶಿಸಿ ರಾಜನ ಬಳಿ ಹೋದಳು ಮತ್ತು ರಾಜದಂಡದ ತುದಿಯನ್ನು ತನ್ನ ಬೆರಳಿನಿಂದ ಮುಟ್ಟಿದಳು.
IRVKN ಅವನು ಪ್ರಾಕಾರದಲ್ಲಿ ನಿಂತಿರುವ ಎಸ್ತೇರ್ ರಾಣಿಯನ್ನು ಕಂಡ ಕೂಡಲೆ ಆಕೆಯ ಮೇಲೆ ದಯವಿಟ್ಟು ತನ್ನ ಕೈಯಲ್ಲಿದ್ದ ಸುವರ್ಣದಂಡವನ್ನು ಆಕೆಯ ಕಡೆಗೆ ಚಾಚಿದನು.