Bible Versions
Bible Books

Ezekiel 20:3 (NCV) New Century Version

Versions

KNV   ಮನುಷ್ಯಪುತ್ರನೇ, ನೀನು ಇಸ್ರಾಯೇಲಿನ ಹಿರಿಯರ ಸಂಗಡ ಮಾತನಾಡಿ ಅವ ರಿಗೆ ಹೇಳಬೇಕಾದದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನನ್ನ ಬಳಿಗೆ ವಿಚಾರಣೆಗಾಗಿ ಬಂದಿರೋ? ನನ್ನ ಜೀವದಾಣೆ, ನಾನು ನಿಮ್ಮಿಂದ ವಿಚಾರಿಸಲ್ಪಡುವದಿಲ್ಲವೆಂದು ದೇವರಾದ ಕರ್ತನು ಹೇಳುತ್ತಾನೆ.
ERVKN   “ನರಪುತ್ರನೇ, ಇಸ್ರೇಲಿನ ಹಿರಿಯರೊಂದಿಗೆ ಮಾತಾಡಿ ಅವರಿಗೆ, ‘ನನಐ ಒಡೆಯನಾದ ಯೆಹೋವನು ಇಂತೆನುಐತ್ತಾನೆ: ನೀವು ನನಐ ಘುದ್ಧಿವಾದವನುಐ ಕೇಳಲು ಘಂದಿರುವಿರಾ? ನನಐ ಜೀವದಾಣೆ, ನನಐ ಘುದ್ಧಿವಾದವನುಐ ನಿಮಗೆ ಹೇಳುವದಿಲ್ಲವೆಂದು ನಾನು ಪ್ರಮಾಣಮಾಡುತ್ತೇನೆ. ನನಐ ಒಡೆಯನಾದ ಯೆಹೋವನ ವಾಕ್ಯವಿದು.’
IRVKN   “ನರಪುತ್ರನೇ, ಇಸ್ರಾಯೇಲಿನ ಹಿರಿಯರನ್ನು ಸಂಬೋಧಿಸಿ ಹೀಗೆ ಹೇಳು, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನನ್ನನ್ನು ಪ್ರಶ್ನೆ ಕೇಳುವುದಕ್ಕೆ ಬಂದಿರೋ? ನನ್ನ ಜೀವದಾಣೆ, ನಾನು ನಿಮಗೆ ಉತ್ತರ ಕೊಡುವುದೇ ಇಲ್ಲ’ ” ಇದು ಕರ್ತನಾದ ಯೆಹೋವನ ನುಡಿ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us