Versions
KNV ಬಾಪ್ತಿಸ್ಮಗಳ ಬೋಧನೆಯೂ ಹಸ್ತಾ ರ್ಪಣೆಯೂ ಸತ್ತವರ ಪುನರುತ್ಥಾನವೂ ನಿತ್ಯವಾದ ನ್ಯಾಯತೀರ್ಪೂ ಇವುಗಳ ವಿಷಯದಲ್ಲಿ ಅಸ್ತಿವಾರವನ್ನು ತಿರಿಗಿ ಹಾಕದೆ ನಾವು ಪರಿಪೂರ್ಣತೆಗೆ ಹೋಗೋಣ.
ERVKN ಆ ಸಮಯದಲ್ಲಿ ನಮಗೆ ದೀಕ್ಷಾಸ್ನಾನ, ಹಸ್ತಾರ್ಪಣ, ಸತ್ತವರ ಪುನರುತ್ಥಾನ ಮತ್ತು ನಿತ್ಯವಾದ ನ್ಯಾಯತೀರ್ಪು ಇವುಗಳನ್ನು ಕುರಿತು ಬೋಧಿಸಲಾಯಿತು. ಆದರೆ ಈಗ ನಾವು ಪೂರ್ಣ ತಿಳುವಳಿಕೆಗೆ ಹೋಗುವುದು ಅಗತ್ಯವಾಗಿದೆ.
IRVKN NIL