Versions
KNV ಈ ಮೆಲ್ಕಿಜೆದೇಕನು ಸಾಲೇಮಿನ ಅರಸನೂ ಮಹೋನ್ನತನಾದ ದೇವರ ಯಾಜಕನೂ ಆಗಿದ್ದು ರಾಜರನ್ನು ಸಂಹರಿಸಿ ಹಿಂತಿರುಗಿ ಬರುತ್ತಿದ್ದ ಅಬ್ರಹಾಮನನ್ನು ಎದುರುಗೊಂಡು ಅವನನ್ನು ಆಶಿರ್ವದಿಸಿದನು.
ERVKN ಮೆಲ್ಕಿಜೆದೇಕನು ಸಾಲೇಮಿನ ರಾಜನಾಗಿದ್ದನು ಮತ್ತು ಪರಾತ್ಪರನಾದ ದೇವರ ಯಾಜಕನಾಗಿದ್ದನು. ಅಬ್ರಹಾಮನು ರಾಜರುಗಳನ್ನು ಸೋಲಿಸಿ ಹಿಂದಿರುಗಿ ಬರುತ್ತಿರುವಾಗ ಅವನು ಅಬ್ರಹಾಮನನ್ನು ಸಂಧಿಸಿ ಆಶೀರ್ವದಿಸಿದನು.
IRVKN {ಯೇಸು ಮೆಲ್ಕಿಜೆದೇಕನ ತರಹದ ಮಹಾಯಾಜಕನಾಗಿದ್ದು ಲೇವಿವಂಶದ ಯಾಜಕರಿಗಿಂತಲೂ ಶ್ರೇಷ್ಠನು} PS * ಆದಿ 14:17-20: ಈ ಮೆಲ್ಕಿಜೆದೇಕನು † ಆದಿ 33:18; ಕೀರ್ತ 76:2: ಸಾಲೇಮಿನ ಅರಸನೂ ‡ ಅರಣ್ಯ 24:16; ಧರ್ಮೋ 32:8; ಮಾರ್ಕ 5:7: ಮಹೋನ್ನತನಾದ ದೇವರ ಯಾಜಕನೂ ಆಗಿದ್ದನು. ಈತನು ರಾಜರನ್ನು ಸಂಹಾರ ಮಾಡಿ ಹಿಂದಿರುಗಿ ಬರುತ್ತಿದ್ದ ಅಬ್ರಹಾಮನನ್ನು ಎದುರುಗೊಂಡು ಅವನನ್ನು ಆಶೀರ್ವದಿಸಿದನು.