Bible Versions
Bible Books

Isaiah 22:24 (NCV) New Century Version

Versions

KNV   ಬಟ್ಟಲು ಮೊದಲುಗೊಂಡು ಕೊಡದ ತನಕ ಸಕಲ ಸಾಧಾರಣ ಪಾತ್ರೆಗಳನ್ನು ಅಂದರೆ ತಂದೆಯ ಸಂತಾನ, ಸಂತತಿಯಾದ ಅವನ ಮನೆಯ ಎಲ್ಲಾ ವೈಭವವನ್ನು ಅವರು ಅವನಿಗೆ ವಹಿ ಸುವರು.
ERVKN   ಅವನ ತಂದೆಯ ಮನೆಯ ಎಲ್ಲಾ ವಿಶೇಷ ಸಂಗತಿಗಳನ್ನು, ವಸ್ತುಗಳನ್ನು ಅವನಿಗೆ ತೂಗುಹಾಕುವರು. ಎಲ್ಲಾ ಹಿರಿಕಿರಿಯರು ಅವನ ಮೇಲೆ ಆತುಕೊಂಡಿರುವರು. ಅವರು ಅವನಿಗೆ ತೂಗುಹಾಕಲ್ಪಟ್ಟ ಚಿಕ್ಕಚಿಕ್ಕ ಪಾತ್ರೆಗಳಂತೆಯೂ ನೀರಿನ ದೊಡ್ಡ ಸೀಸೆಗಳಂತೆಯೂ ಇರುವರು.”
IRVKN   ಬಟ್ಟಲು ಮೊದಲುಗೊಂಡು ಕೊಡದ ತನಕ ಸಕಲ ಸಾಧಾರಣ ಪಾತ್ರೆಗಳನ್ನು ಅಂದರೆ ತಂದೆಯ ಸಂತಾನ,
ಸಂತತಿಯಾದ ಅವನ ಮನೆಯ ವೈಭವವನ್ನು ಅವರು ದಿನದಲ್ಲಿ ಅವನಿಗೆ ವಹಿಸುವರು” ಎಂಬುದೇ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us