Bible Versions
Bible Books

Isaiah 47:15 (NCV) New Century Version

Versions

KNV   ನೀನು ಪ್ರಯಾಸ ಪಟ್ಟವುಗಳೆಲ್ಲಾ ನಿನಗೆ ಹೀಗಾಗುವವು; ನಿನ್ನ ಯೌವನ ಪ್ರಾಯದಿಂದ ನಿನ್ನ ವರ್ತಕರು ಚದುರಿ ತಮ್ಮ ತಮ್ಮ ಪ್ರಾಂತ್ಯಕ್ಕೆ ಹೋಗಿ ಬಿಡುವರು; ನಿನ್ನನ್ನು ರಕ್ಷಿಸಲು ಒಬ್ಬನೂ ಇರನು.
ERVKN   ನೀನು ಕಷ್ಟಪಟ್ಟು ಗಳಿಸಿದ ಸಂಪತ್ತಿಗೆಲ್ಲಾ ಹಾಗೆಯೇ ಆಗುವದು. ನಿನ್ನ ಜೀವಮಾನ ಕಾಲವೆಲ್ಲಾ ವ್ಯವಹಾರ ನಡಿಸಿದ್ದ ಜನರೆಲ್ಲಾ ನಿನ್ನನ್ನು ತೊರೆದು ಬಿಡುವರು. ಪ್ರತಿಯೊಬ್ಬನು ತನ್ನ ಸ್ವಂತದಾರಿ ಹಿಡಿಯುವನು. ಆಗ ನಿನ್ನನ್ನು ರಕ್ಷಿಸಲು ಯಾರೂ ಇರುವದಿಲ್ಲ.”
IRVKN   ನೀನು ಪ್ರಯಾಸಪಟ್ಟವುಗಳೆಲ್ಲಾ ನಿನಗೆ ಹೀಗಾಗುವವು. ನಿನ್ನ ಬಾಲ್ಯದಿಂದ ನಿನ್ನಲ್ಲಿ ವ್ಯಾಪಾರ ಮಾಡಿದವರೆಲ್ಲರೂ;
ಚದರಿ ತಮ್ಮ ತಮ್ಮ ಪ್ರಾಂತ್ಯಕ್ಕೆ ಹೋಗಿಬಿಡುವರು. ನಿನ್ನನ್ನು ರಕ್ಷಿಸಲು ಒಬ್ಬನೂ ಇರುವುದಿಲ್ಲ. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us