Versions
KNV ಈಗ ಇಗೋ, ನಿನ್ನ ಕೈಗೆ ಹಾಕಿದ ಬೇಡಿಗಳನ್ನು ಈ ದಿವಸ ತೆಗೆಸಿದ್ದೇನೆ. ನನ್ನ ಸಂಗಡ ಬಾಬೆಲಿಗೆ ಬರುವದಕ್ಕೆ ನಿನಗೆ ಒಳ್ಳೇದೆಂದು ತೋಚಿದರೆ ಬಾ. ನಾನು ನಿನ್ನನ್ನು ಚೆನ್ನಾಗಿ ನೋಡಿಕೊಳ್ಳುವೆನು; ಆದರೆ ನನ್ನ ಸಂಗಡ ಬಾಬೆಲಿಗೆ ಬರುವದಕ್ಕೆ ನಿನಗೆ ಕೆಟ್ಟದ್ದೆಂದು ತೋಚಿದರೆ ಅದನ್ನು ಬಿಡು. ಇಗೋ ದೇಶವೆಲ್ಲಾ ನಿನ್ನ ಮುಂದೆ ಅದೆ; ಎಲ್ಲಿ ಹೋಗುವದಕ್ಕೆ ನಿನಗೆ ಒಳ್ಳೆಯದೆಂದೂ ಸರಿಯೆಂದೂ ಕಾಣುತ್ತದೋ ಅಲ್ಲಿಗೆ ಹೋಗು ಅಂದನು.
ERVKN ಯೆರೆಮೀಯನೇ, ನಾನು ಈಗ ನಿನಐನುಐ ಬಿಡುಗಡೆ ಮಾಡುವೆನು. ನಾನು ನಿನಐ ಕೈಗಳಿಂದ ಸಂಕೋಲೆಗಳನುಐ ಬಿಚ್ಚುವೆನು. ನೀನು ಇಷ್ಟಪಟ್ಟರೆ ನನಐ ಸಂಗಡ ಙಾಬಿಲೋನಿಗೆ ಙಾ, ನಾನು ನಿನಐನುಐ ಚೆನಾಐಗಿ ನೋಡಿಕೊಳ್ಳುತ್ತೇನೆ. ನಿನಗೆ ನನಐ ಸಂಗಡ ಘರುವ ಇಷ್ಟವಿಲ್ಲದಿದ್ದರೆ ಘರಙೇಡ. ಇಡೀ ದೇಶದಲ್ಲಿ ನಿನಗೆ ಎಲ್ಲಿ ಇಷ್ಟವೋ ಅಲ್ಲಿಗೆ ಹೋಗು.
IRVKN ಇಗೋ, ನಿನ್ನ ಕೈಗೆ ಹಾಕಿದ ಬೇಡಿಗಳನ್ನು ಈ ದಿನ ತೆಗೆಸಿದ್ದೇನೆ. ನನ್ನ ಸಂಗಡ ಬಾಬಿಲೋನಿಗೆ ಬರಬೇಕೆಂದು ನಿನಗೆ ಮನಸ್ಸಿದ್ದರೆ ಬಾ; ನಿನ್ನನ್ನು ಕಟಾಕ್ಷಿಸುವೆನು; ನನ್ನ ಸಂಗಡ ಬಾಬಿಲೋನಿಗೆ ಬರುವುದಕ್ಕೆ ಮನಸ್ಸಿಲ್ಲದೆ ಹೋದರೆ ನಿಂತುಬಿಡು; ಇಗೋ, ದೇಶವೆಲ್ಲಾ ನಿನ್ನ ಕಣ್ಣೆದುರಿಗಿದೆ; ನಿನಗೆ ಯಾವ ಕಡೆ ಹೋಗುವುದು ಸರಿಯೋ ಒಳ್ಳೆಯದೋ ಆ ಕಡೆ ಹೋಗು” ಎಂದು ಹೇಳಿದನು.