Versions
KNV ಆದದರಿಂದ ಇಗೋ, ದಿನಗಳು ಬರುವ ವೆಂದು ಕರ್ತನು ಅನ್ನುತ್ತಾನೆ; ಆಗ ಅಮ್ಮೋನನ ಮಕ್ಕಳು ರಬ್ಬಾದಲ್ಲಿ ಯುದ್ಧದ ಆರ್ಭಟವನ್ನು ಕೇಳುವಂತೆ ನಾನು ಮಾಡುವೆನು; ಅದು ಹಾಳು ದಿಬ್ಬೆಯಾಗುವದು; ಅದರ ಕುಮಾರ್ತೆಯರು ಸಹ ಬೆಂಕಿಯಿಂದ ಸುಡಲ್ಪಡು ವರು; ಆಗ ಇಸ್ರಾಯೇಲು ತನ್ನ ಬಾಧ್ಯಸ್ಥರ ಬಾಧ್ಯ ವನ್ನು ಹೊಂದುವದೆಂದು ಕರ್ತನು ಹೇಳುತ್ತಾನೆ.
ERVKN ಯೆಹೋವನು ಇಂತೆನುಐತ್ತಾನೆ: “ಅಮ್ಮೋನಿನ ರಙ್ಬಾ ನಿವಾಸಿಗಳು ಯುದ್ಧದ ಧಬನಿಗಳನುಐ ಕೇಳುವ ಕಾಲ ಘರಲಿದೆ. ಅಮ್ಮೋನಿನ ರಙ್ಬಾ ನಾಶವಾಗಿ ಹಾಳಾದ ಕಟ್ಟಡಗಳ ಗುಡ್ಡವಾಗುವುದು. ಅದರ ಸುತ್ತಮುತ್ತಲಿನ ಪಟ್ಟಣಗಳನುಐ ಸುಟ್ಟುಹಾಕಲಾಗುವುದು. ಆ ಜನರು ಇಸ್ರೇಲರಿಗೆ ಆ ಪ್ರದೇಶವನುಐ ಬಿಟ್ಟುಹೋಗುವಂತೆ ಒತ್ತಾಯಿಸಿದರು. ಆದರೆ ಇಸ್ರೇಲರು ಆ ಪ್ರದೇಶವನುಐ ಬಿಟ್ಟುಹೋಗುವಂತೆ ಅವರನುಐ ಒತ್ತಾಯಿಸುವರು.” ಯೆಹೋವನು ಇಂತೆನುಐತ್ತಾನೆ:
IRVKN ಆದುದರಿಂದ ಇಗೋ, ಶತ್ರುಗಳು ನನ್ನ ಅಪ್ಪಣೆಯ ಮೇರೆಗೆ ರಬ್ಬಾ ಎಂಬ ಅಮ್ಮೋನ್ಯರ ಪಟ್ಟಣದ ಮೇಲೆ ಬಿದ್ದು,
ಯುದ್ಧ ಘೋಷಿಸುವ ದಿನಗಳು ಬರುವವು; ಆ ಪಟ್ಟಣವು ಹಾಳುದಿಬ್ಬವಾಗುವುದು;
ಅದಕ್ಕೆ ಸೇರಿದ ಗ್ರಾಮಗಳು ಬೆಂಕಿಯಿಂದ ಸುಟ್ಟುಹೋಗುವವು;
ಆಗ ಇಸ್ರಾಯೇಲು ತನ್ನನ್ನು ವಶಮಾಡಿಕೊಂಡವರನ್ನು ತಾನು ವಶಮಾಡಿಕೊಳ್ಳುವುದು. ಇದು ಯೆಹೋವನ ನುಡಿ.”