Versions
KNV ಸ್ತ್ರೀಯಿಂದ ಹುಟ್ಟಿದ ಮನುಷ್ಯನು ಕಡಿಮೆದಿವಸದವನೂ ಕಳವಳದಿಂದ ತುಂಬಿದ ವನೂ ಆಗಿದ್ದಾನೆ.
ERVKN ಯೋಬನು ಹೇಳಿದನು: “ನಾವು ಮನುಷ್ಯರಷ್ಟೇ. ನಮ್ಮ ಅಲ್ಪ ಜೀವಿತವು ಕಷ್ಟಗಳಿಂದ ತುಂಬಿಕೊಂಡಿದೆ.
IRVKN {ಯೋಬನು ದೇವರೊಂದಿಗೆ ಪ್ರಾರ್ಥಿಸಿದ್ದು} PS “ಮಾನವ ಜನ್ಮ ಪಡೆದವನು,
ಅಲ್ಪಾಯುಷ್ಯನಾಗಿಯೂ, ಕಳವಳದಿಂದ ತುಂಬಿದವನಾಗಿಯೂ ಇರುವನು.