Versions
KNV ಊಚ್ ಎಂಬ ದೇಶದಲ್ಲಿ ಒಬ್ಬ ಮನುಷ್ಯನು ಇದ್ದನು. ಅವನ ಹೆಸರು ಯೋಬ. ಆ ಮನುಷ್ಯನು ಸಂಪೂರ್ಣನೂ ಯಥಾರ್ಥನೂ ದೇವರಿಗೆ ಭಯಪಡುವವನೂ ಕೇಡನ್ನು ಬಿಟ್ಟು ತೊಲ ಗುವವನೂ ಆಗಿದ್ದನು.
ERVKN ಊಚ್ ದೇಶದಲ್ಲಿ ಯೋಬನೆಂಬ ಒಬ್ಬ ಮನುಷ್ಯನಿದ್ದನು. ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿದ್ದನು; ಕೆಟ್ಟಕಾರ್ಯಗಳನ್ನು ಮಾಡದೆ ನಿರ್ದೋಷಿಯೂ ಯಥಾರ್ಥವಂತನೂ ಆಗಿದ್ದನು.
IRVKN {ಯೋಬನು ಮತ್ತು ಅವನ ಕುಟುಂಬ} PS ಊಚ್ ದೇಶದಲ್ಲಿ ಯೋಬನೆಂಬ ಒಬ್ಬ ಮನುಷ್ಯನಿದ್ದನು. ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಕೆಟ್ಟದ್ದನ್ನು ನಿರಾಕರಿಸುತ್ತಾ, ನಿರ್ದೋಷಿಯೂ, ಯಥಾರ್ಥಚಿತ್ತನೂ ಆಗಿದ್ದನು.