Versions
KNV ಫರಿಸಾಯರಲ್ಲಿ ಯೆಹೂದ್ಯರ ಅಧಿಕಾರಿ ಯಾದ ನಿಕೊದೇಮನೆಂಬ ಒಬ್ಬ ಮನುಷ್ಯ ನಿದ್ದನು.
ERVKN ನಿಕೊದೇಮ ಎಂಬ ಒಬ್ಬ ಮನುಷ್ಯನಿದ್ದನು. ನಿಕೊದೇಮನು ಫರಿಸಾಯರಲ್ಲಿ ಒಬ್ಬನಾಗಿದ್ದನು. ಅವನು ಒಬ್ಬ ಮುಖ್ಯ ಯೆಹೂದ್ಯ ನಾಯಕನಾಗಿದ್ದನು.
IRVKN {ಹೊಸದಾಗಿ ಹುಟ್ಟುವುದು} PS ಫರಿಸಾಯರಲ್ಲಿ ಯೆಹೂದ್ಯರ ಹಿರೀಸಭೆಯವನಾದ ನಿಕೊದೇಮನೆಂಬ ಒಬ್ಬ ಮನುಷ್ಯನಿದ್ದನು.