Versions
KNV ಯೇಸು ಯೋಹಾನನಿಗಿಂತ ಹೆಚ್ಚು ಶಿಷ್ಯರನ್ನು ಮಾಡಿಕೊಂಡು ಬಾಪ್ತಿಸ್ಮ ಮಾಡಿಸುತ್ತಿದ್ದದ್ದು ಫರಿಸಾಯರು ಕೇಳಿದ್ದಾರೆಂದು ಕರ್ತ ನಿಗೆ ಗೊತ್ತಾಯಿತು.
ERVKN ತಾನು ಯೋಹಾನನಿಗಿಂತಲೂ ಹೆಚ್ಚು ಶಿಷ್ಯರನ್ನು ಮಾಡಿಕೊಂಡು ಅವರಿಗೆ ದೀಕ್ಷಾಸ್ನಾನ ಮಾಡಿಸುತ್ತಿರುವ ಸುದ್ದಿಯು ಫರಿಸಾಯರಿಗೆ ತಿಳಿಯಿತೆಂಬುದು ಯೇಸುವಿಗೆ ಗೊತ್ತಾಯಿತು.
IRVKN {ಯೇಸು ಸಮಾರ್ಯ ಸ್ತ್ರೀಯ ಸಂಗಡ ಸಂಭಾಷಣೆ ಮಾಡಿದ್ದು} PS ಯೇಸು ಯೋಹಾನನಿಗಿಂತ ಹೆಚ್ಚು ಶಿಷ್ಯರನ್ನು ಮಾಡಿಕೊಂಡು ಅವರಿಗೆ ದೀಕ್ಷಾಸ್ನಾನ ಮಾಡಿಸುತ್ತಾನೆಂಬ ಸುದ್ದಿಯನ್ನು ಫರಿಸಾಯರು ಕೇಳಿದರೆಂದು ಕರ್ತನಿಗೆ ತಿಳಿದಾಗ,