Versions
KNV ಸೀಮೋನನ ಮಗನಾದ ಇಸ್ಕರಿಯೋತ್ ಯೂದನ ವಿಷಯವಾಗಿ ಆತನು ಹೇಳಿ ದನು. ಯಾಕಂದರೆ ಹನ್ನೆರಡು ಮಂದಿಯಲ್ಲಿ ಒಬ್ಬನಾದ ಇವನು ಆತನನ್ನು ಹಿಡುಕೊಡುವದಕ್ಕಿದ್ದನು.
ERVKN ಯೇಸು ಸಿಮೋನನ ಮಗನಾದ ಇಸ್ಕರಿಯೋತ ಯೂದನ ಬಗ್ಗೆ ಮಾತಾಡುತ್ತಿದ್ದನು. ಯೂದನು ಹನ್ನೆರಡು ಮಂದಿ ಅಪೊಸ್ತಲರಲ್ಲಿ ಒಬ್ಬನಾಗಿದ್ದನು. ಆದರೆ ಮುಂದೆ ಯೇಸುವಿಗೆ ದ್ರೋಹ ಮಾಡಿದ ವ್ಯಕ್ತಿ ಇವನೇ.
IRVKN ಈ ಮಾತು, ಆತನು ಸೀಮೋನ್ ಇಸ್ಕರಿಯೋತನ ಮಗನಾದ ಯೂದನ ವಿಷಯವಾಗಿ ಹೇಳಿದನು, ಏಕೆಂದರೆ, ಅವನು ಹನ್ನೆರಡು ಮಂದಿಯಲ್ಲಿ ಒಬ್ಬನಾಗಿದ್ದು, ಅವನೇ ಆತನನ್ನು ಹಿಡಿದು ಕೊಡುವುದಕ್ಕಿದ್ದನು. PE