Versions
KNV ಅವನು ಅದರ ತಲೆಯ ಮೇಲೆ ತನ್ನ ಕೈಯನ್ನಿಟ್ಟು ಪಾಪದ ಬಲಿಗಾಗಿ ದಹನಬಲಿಯನ್ನು ವಧಿಸುವ ಸ್ಥಳದಲ್ಲಿ ವಧಿಸಬೇಕು.
ERVKN ಅವನು ತನ್ನ ಕೈಯನ್ನು ಅದರ ತಲೆಯ ಮೇಲಿಟ್ಟು ಅದನ್ನು ಸರ್ವಾಂಗಹೋಮದ ಯಜ್ಞಪಶುಗಳನ್ನು ವಧಿಸುವ ಸ್ಥಳದಲ್ಲಿ ಪಾಪಪರಿಹಾರಕಯಜ್ಞವಾಗಿ ವಧಿಸಬೇಕು.
IRVKN ಅವನು ಅದರ ತಲೆಯ ಮೇಲೆ ಕೈಯನ್ನಿಟ್ಟನಂತರ ಸರ್ವಾಂಗಹೋಮದ ಪಶುಗಳನ್ನು ವಧಿಸುವ ಸ್ಥಳದಲ್ಲೇ ಅದನ್ನು ದೋಷಪರಿಹಾರಕ್ಕಾಗಿ ವಧಿಸಬೇಕು.