Versions
KNV ಕೋರಹನಿಗೂ ಅವನ ಸಮಸ್ತ ಸಮೂಹಕ್ಕೂ--ಕರ್ತನು ತನ್ನ ಹತ್ತಿರ ಬರ ಮಾಡಿಕೊಳ್ಳುವ ಹಾಗೆ ತಾನು ಆದುಕೊಂಡವನೂ ಪರಿಶುದ್ಧನೂ ಯಾರು ಎಂದು ನಾಳೆ ತೋರಿಸುವನು. ಆತನು ಯಾರನ್ನು ಆದುಕೊಳ್ಳುವನೋ ಅವರನ್ನು ಹತ್ತಿರ ಬರಮಾಡಿಕೊಳ್ಳುವನು. ನೀವು ಇದನ್ನು ಮಾಡಿರಿ:
ERVKN ಕೋರಹ ಮತ್ತು ಅವನ ಹಿಂಬಾಲಕರೆಲ್ಲರಿಗೆ ಹೇಳಿದ್ದೇನೆಂದರೆ: “ನಾಳೆ ಮುಂಜಾನೆ ಯಾವನು ಯೆಹೋವನವನೆಂದು ಯೆಹೋವನು ತೋರಿಸುವನು. ಯಾವನು ಪ್ರತಿಷ್ಠಿತನೆಂದು ಯೆಹೋವನು ತೋರಿಸುವನು ಮತ್ತು ಯೆಹೋವನು ಅವನನ್ನು ತನ್ನ ಹತ್ತಿರ ಕರೆದುಕೊಳ್ಳುವನು.
IRVKN ಮೋಶೆಯು ಕೋರಹನಿಗೂ ಮತ್ತು ಅವನ ಎಲ್ಲಾ ಸಮೂಹದವರಿಗೂ, “ತನ್ನವರು ಯಾರು ಎಂಬುದನ್ನು ಯೆಹೋವನು ನಾಳೆ ತಿಳಿಸುವನು. ಯಾರನ್ನು ಯೆಹೋವನು ಪ್ರತಿಷ್ಠಿಸಿದ್ದಾನೋ, ಯಾರನ್ನು ಆದುಕೊಂಡಿದ್ದಾನೋ ಅವರನ್ನು ಮಾತ್ರ ಆತನು ತನ್ನ ಹತ್ತಿರಕ್ಕೆ ಬರಗೊಡಿಸುವನು.