Bible Versions
Bible Books

Philippians 1 (NCV) New Century Version

Versions

KNV   ಯೇಸು ಕ್ರಿಸ್ತನ ಸೇವಕರಾದ ಪೌಲ ತಿಮೊಥೆಯರು ಕ್ರಿಸ್ತ ಯೇಸುವಿನಲ್ಲಿ ಫಿಲಿಪ್ಪಿಯದ ಪರಿಶುದ್ಧರೆಲ್ಲರಿಗೂ ಅವರೊಂದಿಗಿರುವ ಸಭಾಧ್ಯಕ್ಷರಿಗೂ ಸಭಾಸೇವಕರಿಗೂ--
ERVKN   ಯೇಸು ಕ್ರಿಸ್ತನ ದಾಸರಾದ ಪೌಲನು ತಿಮೊಥೆಯನು ಫಿಲಿಪ್ಪಿಯವರಿಗೆ ಬರೆಯುವ ಪತ್ರ. ಯೇಸು ಕ್ರಿಸ್ತನ ಮೂಲಕ ದೇವರ ಪರಿಶುದ್ಧ ಜನರಾಗಿರುವವರಿಗೂ ಎಲ್ಲಾ ಹಿರಿಯರಿಗೂ ಸಭಾಸೇವಕರಿಗೂ ನಾವು ಪತ್ರವನ್ನು ಬರೆಯತ್ತಿದ್ದೇವೆ.
IRVKN   {ಪೀಠಿಕೆ} PS ಕ್ರಿಸ್ತ ಯೇಸುವಿನ ದಾಸರಾದ ಪೌಲ ಮತ್ತು ತಿಮೊಥೆಯರು, ಫಿಲಿಪ್ಪಿಯದಲ್ಲಿ ಕ್ರಿಸ್ತ ಯೇಸುವಿನ ಮೂಲಕ * 2 ಕೊರಿ 1:1; ಕೊಲೊ 1:2 ದೇವಜನರಾಗಿರುವವರೆಲ್ಲರಿಗೂ ಮತ್ತು ಅವರೊಂದಿಗಿರುವ ಅ. ಕೃ. 20:28; 1 ತಿಮೊ. 3:1-7; ತೀತ. 1:6-9 ಸಭಾಧ್ಯಕ್ಷರಿಗೂ ಹಾಗೂ 1 ತಿಮೊ. 3:8,12 ಸಭಾಸೇವಕರಿಗೂ ಬರೆಯುವುದೇನೆಂದರೆ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us