Bible Versions
Bible Books

Psalms 125:5 (NCV) New Century Version

Versions

KNV   ಆದರೆ ತಮ್ಮ ಡೊಂಕು ಮಾರ್ಗಗಳಲ್ಲಿ ತಿರುಗುವವರನ್ನು ದುಷ್ಟತನ ಮಾಡುವವರ ಸಂಗಡ ಕರ್ತನು ಹೋಗ ಮಾಡುವನು. ಇಸ್ರಾಯೇಲಿನ ಮೇಲೆ ಸಮಾಧಾನ ವಿರುವದು.
ERVKN   ದುಷ್ಟರು ಕುತಂತ್ರಗಳನ್ನು ಮಾಡುವರು. ಯೆಹೋವನು ಅವರನ್ನು ದಂಡಿಸುವನು. ಇಸ್ರೇಲಿನಲ್ಲಿ ಶಾಂತಿ ನೆಲೆಸಿರಲಿ.
IRVKN   ಯೆಹೋವನು ಡೊಂಕುದಾರಿ ಹಿಡಿದವರನ್ನು,
ಪಾತಕಿಗಳು ಹೋಗುವ ಸ್ಥಳಕ್ಕೆ ನಡೆಸುವನು.
ಇಸ್ರಾಯೇಲರಿಗೆ ಶುಭವುಂಟಾಗಲಿ. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us