Bible Versions
Bible Books

Psalms 31:2 (NCV) New Century Version

Versions

KNV   ನಿನ್ನ ಕಿವಿಯನ್ನು ನನ್ನ ಕಡೆಗೆ ತಿರುಗಿಸು; ಬೇಗ ನನ್ನನ್ನು ರಕ್ಷಿಸು. ನನ್ನನ್ನು ರಕ್ಷಿಸುವದಕ್ಕೆ ನನಗೆ ಬಲವಾದ ಬಂಡೆಯೂ ರಕ್ಷಣಾ ಮನೆಯೂ ಆಗಿರು.
ERVKN   ನನಗೆ ಕಿವಿಗೊಡು. ಬೇಗನೆ ಬಂದು, ನನ್ನನ್ನು ರಕ್ಷಿಸು. ನನಗೆ ಬಂಡೆಯೂ ನನ್ನ ಆಶ್ರಯಸ್ಥಾನವೂ ಕೋಟೆಯೂ ಆಗಿದ್ದು ನನ್ನನ್ನು ಕಾಪಾಡು!
IRVKN   ಕಿವಿಗೊಟ್ಟು ಕೇಳಿ ಬೇಗನೆ ನನ್ನನ್ನು ಬಿಡಿಸು;
ನನ್ನನ್ನು ರಕ್ಷಿಸುವ ಆಶ್ರಯಗಿರಿಯೂ, ದುರ್ಗಸ್ಥಾನವೂ ಆಗಿರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us