Versions
KNV ಮನುಷ್ಯನನ್ನು ನೆನಸುವ ಹಾಗೆ ಅವನು ಎಷ್ಟರವನು? ಅವನನ್ನು ದರ್ಶಿಸುವ ಹಾಗೆ ಮನುಷ್ಯನ ಮಗನು ಎಷ್ಟರವನು?
ERVKN ಮನುಷ್ಯರಿಗೆ ನೀನೇಕೆ ಪ್ರಾಮುಖ್ಯತೆ ಕೊಡಬೇಕು? ನೀನೇಕೆ ಅವರನ್ನು ಜ್ಞಾಪಿಸಿಕೊಳ್ಳಬೇಕು? ಮನುಷ್ಯರು ಎಷ್ಟರವನು? ನೀನೇಕೆ ಅವರನ್ನು ಗಣನೆಗೆ ತೆಗೆದುಕೊಳ್ಳಬೇಕು?
IRVKN ಮನುಷ್ಯನು ಎಷ್ಟು ಮಾತ್ರದವನು,
ಅವನನ್ನು ನೀನು ಏಕೆ ಸ್ಮರಿಸಬೇಕು?
ಮಾನವನು ಎಷ್ಟರವನು? ಅವನಲ್ಲಿ ಏಕೆ ಲಕ್ಷ್ಯವಿಡಬೇಕು?