Versions
KNV ಜೀವವನ್ನುಂಟು ಮಾಡುವ ಆತ್ಮನ ನಿಯಮವು ಕ್ರಿಸ್ತ ಯೇಸುವಿನಲ್ಲಿ ನನ್ನನ್ನು ಪಾಪ ಮರಣಗಳ ನಿಯಮ ದಿಂದ ಬಿಡಿಸಿತು.
ERVKN ನನಗೆ ಅಪರಾಧಿಯೆಂದು ತೀರ್ಪಾಗದಿರುವುದೇಕೆ? ಏಕೆಂದರೆ ಕ್ರಿಸ್ತ ಯೇಸುವಿನಲ್ಲಿರುವ ಜನರಿಗೆ ಜೀವವನ್ನು ತರುವ ಪವಿತ್ರಾತ್ಮನ ನಿಯಮವು ನನ್ನನ್ನು ಪಾಪ ಮತ್ತು ಮರಣಗಳನ್ನು ತರುವ ನಿಯಮದಿಂದ ಬಿಡುಗಡೆ ಮಾಡಿತು.
IRVKN * 1 ಕೊರಿ 15:45; 2 ಕೊರಿ 3:6 ಯಾಕೆಂದರೆ ಕ್ರಿಸ್ತ ಯೇಸುವಿನ ಮೂಲಕ ಜೀವವನ್ನುಂಟುಮಾಡುವ ಪವಿತ್ರಾತ್ಮನ ನಿಯಮವು † ನನ್ನನ್ನು ಎಂದು ಬರೆದಿದೆ ನನ್ನನ್ನು ಪಾಪಮರಣಗಳಿಗೆ ಕಾರಣವಾದ ನಿಯಮದಿಂದ ‡ ರೋಮಾ. 8:12; 6:14,18; 7:4 ವಿಮುಕ್ತಿಗೊಳಿಸಿತು.