Versions
KNV ಆ ದಿನದಲ್ಲಿ ದಾವೀದನ ಮನೆತನದ ವರಿಗೂ ಯೆರೂಸಲೇಮಿನ ನಿವಾಸಿಗ ಳಿಗೂ ಪಾಪದ ನಿಮಿತ್ತ ಮತ್ತು ಅಶುದ್ಧತ್ವದ ನಿಮಿತ್ತ ಬುಗ್ಗೆ ತೆರೆಯಲ್ಪಡುವದು.
ERVKN ಆದರೆ ಆ ಸಮಯದಲ್ಲಿ ಜೆರುಸಲೇಮಿನಲ್ಲಿ ವಾಸಿಸುವ ಜನರಿಗೂ ದಾವೀದನ ಕುಟುಂಬದವರಿಗೂ ಒಂದು ಹೊಸಬುಗ್ಗೆಯ ನೀರು ಚಿಮ್ಮುವದು. ಆ ಬುಗ್ಗೆಯು ಜನರ ಪಾಪಗಳನ್ನು ತೊಳೆದು ಶುದ್ಧಮಾಡುವದಕ್ಕಾಗಿ ಇರುವದು.
IRVKN {ದೇಶದ ಶುದ್ಧೀಕರಣ} PS ಆ ದಿನದಲ್ಲಿ ಪಾಪವನ್ನೂ, ಅಶುಚಿಯನ್ನೂ ಪರಿಹರಿಸತಕ್ಕ ಒಂದು ಬುಗ್ಗೆಯು ದಾವೀದ ವಂಶದವರಿಗೂ, ಯೆರೂಸಲೇಮಿನವರಿಗೂ ತೆರೆದಿರುವುದು.