Bible Versions
Bible Books

Zechariah 13:1 (NCV) New Century Version

Versions

KNV   ದಿನದಲ್ಲಿ ದಾವೀದನ ಮನೆತನದ ವರಿಗೂ ಯೆರೂಸಲೇಮಿನ ನಿವಾಸಿಗ ಳಿಗೂ ಪಾಪದ ನಿಮಿತ್ತ ಮತ್ತು ಅಶುದ್ಧತ್ವದ ನಿಮಿತ್ತ ಬುಗ್ಗೆ ತೆರೆಯಲ್ಪಡುವದು.
ERVKN   ಆದರೆ ಸಮಯದಲ್ಲಿ ಜೆರುಸಲೇಮಿನಲ್ಲಿ ವಾಸಿಸುವ ಜನರಿಗೂ ದಾವೀದನ ಕುಟುಂಬದವರಿಗೂ ಒಂದು ಹೊಸಬುಗ್ಗೆಯ ನೀರು ಚಿಮ್ಮುವದು. ಬುಗ್ಗೆಯು ಜನರ ಪಾಪಗಳನ್ನು ತೊಳೆದು ಶುದ್ಧಮಾಡುವದಕ್ಕಾಗಿ ಇರುವದು.
IRVKN   {ದೇಶದ ಶುದ್ಧೀಕರಣ} PS ದಿನದಲ್ಲಿ ಪಾಪವನ್ನೂ, ಅಶುಚಿಯನ್ನೂ ಪರಿಹರಿಸತಕ್ಕ ಒಂದು ಬುಗ್ಗೆಯು ದಾವೀದ ವಂಶದವರಿಗೂ, ಯೆರೂಸಲೇಮಿನವರಿಗೂ ತೆರೆದಿರುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us