Bible Versions
Bible Books

Acts 11:19 (NCV) New Century Version

Versions

KNV   ಸ್ತೆಫನನ ವಿಷಯದಲ್ಲಿ ಉಂಟಾದ ಹಿಂಸೆಯಿಂದ ಚದರಿಹೊದವರು ಯೆಹೂದ್ಯರಿಗೇ ಹೊರತು ಮತ್ತಾ ರಿಗೂ ವಾಕ್ಯವನ್ನು ಸಾರದೆ ಫೊಯಿನಿಕೆ ಕುಪ್ರ ಅಂತಿ ಯೋಕ್ಯಗಳ ವರೆಗೂ ಸಂಚರಿಸಿದರು.
ERVKN   ಸ್ತೆಫನನು ಕೊಲ್ಲಲ್ಪಟ್ಟ ನಂತರ ಉಂಟಾದ ಹಿಂಸೆಯಿಂದಾಗಿ ವಿಶ್ವಾಸಿಗಳು ಚದರಿಹೋದರು. ವಿಶ್ವಾಸಿಗಳಲ್ಲಿ ಕೆಲವರು ಬಹು ದೂರದ ಸ್ಥಳಗಳಾದ ಫೆನಿಷ್ಯ, ಸೈಪ್ರಸ್ ಮತ್ತು ಅಂತಿಯೋಕ್ಯಗಳಿಗೆ ಹೋದರು. ವಿಶ್ವಾಸಿಗಳು ಸ್ಥಳಗಳಲ್ಲಿ ಸುವಾರ್ತೆಯನ್ನು ತಿಳಿಸಿದರು. ಆದರೆ ಅವರು ಯೆಹೂದ್ಯರಿಗೆ ಮಾತ್ರ ತಿಳಿಸಿದರು.
IRVKN   {ಅಂತಿಯೋಕ್ಯ ಪಟ್ಟಣದಲ್ಲಿ ಕ್ರೈಸ್ತಸಭೆ} PS ಸ್ತೆಫನನ ವಿಷಯದಲ್ಲಿ ಉಂಟಾದ ಹಿಂಸೆಯಿಂದ ಚದರಿಹೋದವರು ಯೆಹೂದ್ಯರಿಗಲ್ಲದೇ ಮತ್ತಾರಿಗೂ ದೇವರ ವಾಕ್ಯವನ್ನು ಹೇಳದೆ ಫೊಯಿನಿಕೆ, ಕುಪ್ರ ಹಾಗೂ ಅಂತಿಯೋಕ್ಯ ಪ್ರಾಂತ್ಯಗಳವರೆಗೂ ಸಂಚರಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us