Bible Versions
Bible Books

Acts 11:29 (NCV) New Century Version

Versions

KNV   ಆಗ ಶಿಷ್ಯರಲ್ಲಿ ಪ್ರತಿಯೊಬ್ಬನು ಯೂದಾಯದಲ್ಲಿದ್ದ ಸಹೊದರರಿಗೆ ತಮ್ಮತಮ್ಮ ಶಕ್ತ್ಯಾನುಸಾರ ದ್ರವ್ಯ ಸಹಾಯ ಕಳುಹಿಸಬೇಕೆಂದು ನಿಶ್ಚಯಿಸಿಕೊಂಡರು.
ERVKN   ಜುದೇಯದಲ್ಲಿರುವ ಸಹೋದರ ಸಹೋದರಿಯರಿಗೆ ಸಹಾಯಮಾಡಲು ವಿಶ್ವಾಸಿಗಳು ನಿರ್ಧರಿಸಿದರು. ವಿಶ್ವಾಸಿಗಳಲ್ಲಿ ಪ್ರತಿಯೊಬ್ಬರೂ ತಮ್ಮಿಂದಾದಷ್ಟನ್ನು ಅವರಿಗೆ ಕಳುಹಿಸಿಕೊಡಲು ಯೋಜನೆ ಮಾಡಿದರು.
IRVKN   ಆಗ ಶಿಷ್ಯರಲ್ಲಿ ಪ್ರತಿಯೊಬ್ಬರೂ ಯೂದಾಯ ಸೀಮೆಯಲ್ಲಿ ವಾಸವಾಗಿದ್ದ ಸಹೋದರರಿಗೆ ತಮ್ಮತಮ್ಮ ಶಕ್ತ್ಯಾನುಸಾರ ಧನಸಹಾಯ ಮಾಡಬೇಕೆಂದು ತೀರ್ಮಾನಿಸಿಕೊಂಡರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us