Bible Versions
Bible Books

Acts 11:5 (NCV) New Century Version

Versions

KNV   ನಾನು ಯೊಪ್ಪ ಪಟ್ಟಣದಲ್ಲಿ ಪ್ರಾರ್ಥನೆ ಮಾಡುತ್ತಿ ದ್ದಾಗ ಪರವಶನಾಗಿದ್ದ ನನಗೆ ಒಂದು ದರ್ಶನ ವಾಯಿತು; ಅದೇನಂದರೆ, ಆಕಾಶದಿಂದ ನಾಲ್ಕು ಮೂಲೆಗಳಿಂದ ದೊಡ್ಡ ಜೋಳಿಗೆಯಂತಿರುವ ಒಂದು ಪಾತ್ರೆಯು ಇಳಿಸಲ್ಪಟ್ಟು ನನ್ನ ಬಳಿಗೆ ಬಂತು.
ERVKN   ಪೇತ್ರನು ಅವರಿಗೆ, “ನಾನು ಜೊಪ್ಪ ಪಟ್ಟಣದಲ್ಲಿದ್ದೆನು. ನಾನು ಪ್ರಾರ್ಥಿಸುತ್ತಿದ್ದಾಗ ನನಗೊಂದು ದರ್ಶನವಾಯಿತು. ದರ್ಶನದಲ್ಲಿ, ಆಕಾಶದಿಂದ ಇಳಿದು ಬರುತ್ತಿರುವ ಒಂದು ವಸ್ತುವನ್ನು ಕಂಡೆನು. ಅದು ದೊಡ್ಡ ತಟ್ಟೆಯಂತಿತ್ತು. ಅದರ ನಾಲ್ಕು ಮೂಲೆಗಳಲ್ಲಿ ಹಗ್ಗವನ್ನು ಕಟ್ಟಿ ಭೂಮಿಗೆ ಇಳಿಯಬಿಡಲಾಗಿತ್ತು. ಅದು ಇಳಿದು ಬಂದು ನನ್ನ ಸಮೀಪದಲ್ಲೇ ನಿಂತುಕೊಂಡಿತು.
IRVKN   ಹೇಳಿದ್ದೇನಂದರೆ; “ನಾನು ಯೊಪ್ಪ ಎಂಬ ಪಟ್ಟಣದಲ್ಲಿ ಪ್ರಾರ್ಥನೆಮಾಡುತ್ತಾ ಧ್ಯಾನಪರವಶನಾಗಿದ್ದ ನನಗೆ ಒಂದು ದರ್ಶನವಾಯಿತು” ಅದೇನೆಂದರೆ, ಆಕಾಶದಿಂದ ನಾಲ್ಕು ಮೂಲೆಗಳನ್ನು ಹಿಡಿದು ದೊಡ್ಡ ಜೋಳಿಗೆಯಂತಿರುವ ಒಂದು ವಸ್ತುವು ನಾನಿದ್ದಲ್ಲಿಗೆ ಇಳಿದು ಬಂದಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us