Bible Versions
Bible Books

Acts 13:15 (NCV) New Century Version

Versions

KNV   ನ್ಯಾಯಪ್ರಮಾಣ ಮತ್ತು ಪ್ರವಾದಿಗಳಗ್ರಂಥವು ಪಾರಾಯಣವಾದ ಮೇಲೆ ಸಭಾಮಂದಿರದ ಅಧಿಕಾರಿ ಗಳು--ಜನರೇ, ಸಹೋದರರೇ, ಜನರಿಗೆ ಹೇಳತಕ್ಕ ಬುದ್ಧಿಮಾತೇನಾದರೂ ನಿಮಗಿದ್ದರೆ ಹೇಳಿರಿ ಎಂದು ಅವರಿಗೆ ಹೇಳಿ ಕಳುಹಿಸಿದರು.
ERVKN   ಮೋಶೆಯ ಧರ್ಮಶಾಸ್ತ್ರವನ್ನು ಮತ್ತು ಪ್ರವಾದಿಗಳ ಗ್ರಂಥಗಳನ್ನು ಓದಲಾಯಿತು. ಬಳಿಕ ಸಭಾಮಂದಿರದ ನಾಯಕರು ಪೌಲ ಬಾರ್ನಬರಿಗೆ, “ಸಹೋದರರೇ, ಇಲ್ಲಿರುವ ಜನರಿಗೆ ಸಹಾಯವಾಗುವಂತೆ ಏನನ್ನಾದರೂ ನೀವು ಹೇಳಬೇಕೆಂದಿದ್ದರೆ, ದಯವಿಟ್ಟು ಹೇಳಿ!” ಎಂಬ ಸಂದೇಶವನ್ನು ಕಳುಹಿಸಿದರು.
IRVKN   ಧರ್ಮಶಾಸ್ತ್ರ ಮತ್ತು ಪ್ರವಾದಿಗಳ ಗ್ರಂಥ ಇವುಗಳ ಪಾರಾಯಣವಾದ ಮೇಲೆ ಸಭಾಮಂದಿರದ ನಾಯಕರು; “ಸಹೋದರರೇ, ಜನರಿಗೆ ಹೇಳತಕ್ಕ ಬುದ್ಧಿಮಾತೇನಾದರೂ ನಿಮಗಿದ್ದರೆ ಹೇಳಿರಿ” ಎಂದು ಅವರಿಗೆ ಹೇಳಿ ಕಳುಹಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us