Bible Versions
Bible Books

Acts 13:50 (NCV) New Century Version

Versions

KNV   ಆದರೆ ಭಕ್ತಿಯುಳ್ಳ ಮತ್ತು ಗೌರವವುಳ್ಳ ಸ್ತ್ರೀಯರನ್ನೂ ಪಟ್ಟಣದ ಪ್ರಮುಖರನ್ನೂ ಯೆಹೂದ್ಯರು ಪ್ರೇರಿಸಿ ಪೌಲ ಬಾರ್ನಬರಿಗೆ ವಿರೋಧವಾಗಿ ಹಿಂಸೆ ಯನ್ನೆಬ್ಬಿಸಿ ತಮ್ಮ ಮೇರೆಗಳಿಂದ ಅವರನ್ನು ಅಟ್ಟಿಬಿಟ್ಟರು.
ERVKN   ಆದರೆ ಯೆಹೂದ್ಯರು ಕೆಲವು ಧಾರ್ಮಿಕ ಸ್ತ್ರೀಯರನ್ನೂ ನಗರದ ನಾಯಕರನ್ನೂ ಪ್ರಚೋಧಿಸಿ, ಪೌಲ ಬಾರ್ನಬರ ಮೇಲೆ ಅವರು ಕೋಪಗೊಳ್ಳುವಂತೆಯೂ ಅವರಿಗೆ ವಿರೋಧಿಗಳಾಗುವಂತೆಯೂ ಮಾಡಿ ಪೌಲ ಬಾರ್ನಬರನ್ನು ಪಟ್ಟಣದಿಂದ ಹೊರಗಟ್ಟಿಸಿದರು.
IRVKN   ಆದರೆ ಯೆಹೂದ್ಯರು ತಮ್ಮ ಮತಕ್ಕೆ ಸೇರಿದ್ದ ಭಕ್ತೆಯರಾದ ಕುಲೀನ ಸ್ತ್ರೀಯರನ್ನೂ, ಊರಿನ ಪ್ರಮುಖರನ್ನೂ, ಹುರಿದುಂಬಿಸಿ ಪೌಲ ಮತ್ತು ಬಾರ್ನಬರ ವಿರೋಧವಾಗಿ ಹಿಂಸೆಯನ್ನೆಬ್ಬಿಸಿ ಅವರನ್ನು ತಮ್ಮ ಪ್ರದೇಶದಿಂದ ಆಚೆಗೆ ಅಟ್ಟಿಬಿಟ್ಟರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us