Bible Versions
Bible Books

Acts 14:11 (NCV) New Century Version

Versions

KNV   ಪೌಲನು ಮಾಡಿದ್ದನ್ನು ಜನರು ನೋಡಿ--ದೇವತೆಗಳು ಮನುಷ್ಯರ ರೂಪದಿಂದ ನಮ್ಮ ಬಳಿಗೆ ಇಳಿದು ಬಂದರು ಎಂದು ಲುಕವೋನ್ಯ ಭಾಷೆಯಲ್ಲಿ ತಮ್ಮ ಸ್ವರವೆತ್ತಿ ಕೂಗಿದರು.
ERVKN   ಪೌಲನು ಮಾಡಿದ ಕಾರ್ಯವನ್ನು ಕಂಡ ಜನರು ತಮ್ಮ ಸ್ವಂತ ಲುಕವೋನಿಯ ಭಾಷೆಯಲ್ಲಿ “ದೇವರುಗಳು ಮನುಷ್ಯರೂಪಧರಿಸಿ ನಮ್ಮ ಬಳಿಗೆ ಇಳಿದು ಬಂದಿದ್ದಾರೆ!” ಎಂದು ಆರ್ಭಟಿಸಿದರು.
IRVKN   ಪೌಲನು ಮಾಡಿದ್ದನ್ನು ಗುಂಪು ಕೂಡಿದ್ದ ಜನರು ನೋಡಿ; “ದೇವರುಗಳು ಮನುಷ್ಯರ ರೂಪದಿಂದ ನಮ್ಮ ಬಳಿಗೆ ಇಳಿದುಬಂದರು” ಎಂದು ಲುಕವೋನ್ಯ ಭಾಷೆಯಲ್ಲಿ ಕೂಗಾಡಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us