Bible Versions
Bible Books

Acts 3:8 (NCV) New Century Version

Versions

KNV   ಆಗ ಅವನು ಹಾರಿ ನಿಂತು ನಡೆದನು. ನಡೆಯುತ್ತಾ ಹಾರುತ್ತಾ ದೇವರನ್ನು ಕೊಂಡಾಡುತ್ತಾ ಅವರೊಂದಿಗೆ ದೇವಾಲಯದೊಳಗೆ ಪ್ರವೇಶಿಸಿದನು.
ERVKN   ಅವನು ಜಿಗಿದು, ತನ್ನ ಪಾದಗಳ ಮೇಲೆ ನಿಂತುಕೊಂಡು ನಡೆಯತೊಡಗಿದನು. ಅವನೂ ಅವರೊಂದಿಗೆ ದೇವಾಲಯಕ್ಕೆ ಹೋದನು. ಅವನು ನಡೆಯುತ್ತಾ ಜಿಗಿಯುತ್ತಾ ದೇವರನ್ನು ಕೊಂಡಾಡುತ್ತಿದ್ದನು.
IRVKN   ಅವನು ಹಾರಿ ನಿಂತು ನಡೆದಾಡಿದನು; ನಡೆಯುತ್ತಾ, ಕುಣಿಯುತ್ತಾ ದೇವರನ್ನು ಕೊಂಡಾಡುತ್ತಾ ಅವರ ಜೊತೆಯಲ್ಲಿ ದೇವಾಲಯದೊಳಗೆ ಹೋದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us