Bible Versions
Bible Books

Acts 7:13 (NCV) New Century Version

Versions

KNV   ಎರಡನೆಯ ಸಾರಿ ಯೋಸೇ ಫನು ತನ್ನ ಸಹೋದರರಿಗೆ ತನ್ನನ್ನು ತೋರ್ಪಡಿಸಿ ಕೊಂಡನು; ಆಗ ಯೋಸೇಫನ ವಂಶವು ಫರೋಹನಿಗೆ ತಿಳಿಯಬಂತು.
ERVKN   ಬಳಿಕ ಅವರು ಅಲ್ಲಿಗೆ ಎರಡನೆಯ ಸಲ ಹೋದರು. ಸಲ, ತಾನು ಯಾರೆಂಬುದನ್ನು ಯೋಸೇಫನು ತನ್ನ ಸಹೋದರರಿಗೆ ತಿಳಿಸಿದನು ಮತ್ತು ಯೋಸೇಫನ ಕುಟುಂಬದ ಬಗ್ಗೆ ಫರೋಹನಿಗೆ ತಿಳಿಯಿತು.
IRVKN   ಅವರು ಎರಡನೆಯ ಸಾರಿ ಬಂದಾಗ ಯೋಸೇಫನು ಅಣ್ಣತಮ್ಮಂದಿರಿಗೆ ತನ್ನ ಗುರುತು ಸಿಕ್ಕುವಂತೆ ಮಾಡಿದನು. ಮತ್ತು ಯೋಸೇಫನ ವಂಶವು ಫರೋಹನಿಗೆ ತಿಳಿದು ಬಂದಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us