Bible Versions
Bible Books

Acts 7:16 (NCV) New Century Version

Versions

KNV   ಅವರನ್ನು ಶೇಕೆಮಿಗೆ ತೆಗೆದುಕೊಂಡು ಹೋಗಿ ಶೆಕೆಮನ ತಂದೆಯಾದ ಹಮೋರನ ಮಕ್ಕಳಿಂದ ಅಬ್ರಹಾಮನು ಹಣಕೊಟ್ಟು ಕೊಂಡುಕೊಂಡಿದ್ದ ಸಮಾಧಿಯೊಳಗೆ ಇಟ್ಟರು.
ERVKN   ಬಳಿಕ ಅವರ ದೇಹಗಳನ್ನು ಶೇಕೆಮಿಗೆ ಸಾಗಿಸಲಾಯಿತು. ಅಲ್ಲಿಯ ಸಮಾಧಿಯೊಂದರಲ್ಲಿ ಅವರನ್ನು ಹೂಳಲಾಯಿತು. (ಅಬ್ರಹಾಮನು ಹಾಮೋರನ ಗಂಡುಮಕ್ಕಳಿಂದ ಕೊಂಡುಕೊಂಡದ್ದು ಸಮಾಧಿಯನ್ನೇ. ಅವನು ಅವರಿಗೆ ಬೆಳ್ಳಿಯನ್ನು ಕ್ರಯವಾಗಿ ಕೊಟ್ಟಿದ್ದನು.)
IRVKN   ಅವರನ್ನು ಶೇಕೆಮಿಗೆ ತೆಗೆದುಕೊಂಡು ಹೋಗಿ ಅಲ್ಲಿ ಹಮೋರನ ಮಕ್ಕಳಿಂದ ಅಬ್ರಹಾಮನು ಬೆಳ್ಳಿಯನ್ನು ಕೊಟ್ಟು ಕೊಂಡುಕೊಂಡಿದ್ದ ಸಮಾಧಿಯೊಳಗೆ ಇಟ್ಟರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us