Versions
KNV ಕರ್ತನು ಅವನಿಗೆ--ನಿನ್ನ ಕಾಲಿನ ಕೆರಗಳನ್ನು ತೆಗೆ; ನೀನು ನಿಂತಿರುವ ಸ್ಥಳವು ಪರಿಶುದ್ಧ ಭೂಮಿ.
ERVKN ”ಪ್ರಭುವು ಅವನಿಗೆ, ನಿನ್ನ ಪಾದರಕ್ಷೆಗಳುನ್ನು ತೆಗೆದುಹಾಕು, ಈಗ ನೀನು ನಿಂತುಕೊಂಡಿರುವ ಸ್ಥಳ ಪರಿಶುದ್ಧವಾದದ್ದು.
IRVKN ಮತ್ತು ಕರ್ತನು ಅವನಿಗೆ, ‘ನಿನ್ನ ಕಾಲಿನ ಕೆರಗಳನ್ನು ತೆಗೆ; ನೀನು ನಿಂತಿರುವ ಸ್ಥಳವು ಪರಿಶುದ್ಧವಾದದ್ದು.