Bible Versions
Bible Books

Acts 7:36 (NCV) New Century Version

Versions

KNV   ಅವನು ಐಗುಪ್ತದೇಶದಲ್ಲಿಯೂ ಕೆಂಪು ಸಮುದ್ರ ದಲ್ಲಿಯೂ ನಾಲ್ವತ್ತು ವರುಷ ಅಡವಿಯಲ್ಲಿಯೂ ಅದ್ಭುತ ಕಾರ್ಯಗಳನ್ನೂ ಸೂಚಕಕಾರ್ಯಗಳನ್ನೂ ಮಾಡಿದ ಮೇಲೆ ಅವರನ್ನು ನಡೆಸಿಕೊಂಡು ಬಂದನು.
ERVKN   ಆದ್ದರಿಂದ ಮೋಶೆಯು ಜನರನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದನು. ಅವನು ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಈಜಿಪ್ಟಿನಲ್ಲಿಯೂ ಕೆಂಪುಸಮುದ್ರದಲ್ಲಿಯೂ ಮತ್ತು ನಲವತ್ತು ವರ್ಷಗಳ ಕಾಲ ಅರಣ್ಯದಲ್ಲಿಯೂ ಮಾಡಿದನು.
IRVKN   ಅವನೇ ಐಗುಪ್ತ ದೇಶದಲ್ಲಿಯೂ, ಕೆಂಪು ಸಮುದ್ರದಲ್ಲಿಯೂ, ನಲವತ್ತು ವರ್ಷ ಮರುಭೂಮಿಯಲ್ಲಿಯೂ, ಅದ್ಭುತಕಾರ್ಯಗಳನ್ನೂ ಸೂಚಕ ಕಾರ್ಯಗಳನ್ನೂ ಮಾಡುತ್ತಾ ಅವರನ್ನು ನಡೆಸಿಕೊಂಡು ಬಂದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us