Versions
KNV ಆದರೆ ನಮ ಪಿತೃಗಳು ಅವನ ಮಾತುಗಳಿಗೆ ವಿಧೇಯರಾಗದೆ ಅವನನ್ನು ತಳ್ಳಿಬಿಟ್ಟು ತಮ್ಮ ಹೃದಯಗಳಲ್ಲಿ ಹಿಂದಕ್ಕೆ ಐಗುಪ್ತದ ಕಡೆಗೆ ತಿರುಗಿಕೊಂಡು
ERVKN ”ಆದರೆ ಮೋಶೆಗೆ ವಿಧೇಯರಾಗಲು ನಮ್ಮ ಪಿತೃಗಳಿಗೆ ಇಷ್ಟವಿರಲಿಲ್ಲ. ಅವರು ಅವನನ್ನು ತಿರಸ್ಕರಿಸಿ, ಈಜಿಪ್ಟಿಗೆ ಹಿಂತಿರುಗಬೇಕೆಂದಿದ್ದರು.
IRVKN “ಆದರೆ ನಮ್ಮ ಪೂರ್ವಿಕರು ಅವನ ಮಾತುಗಳನ್ನು ಕೇಳುವುದಕ್ಕೆ ಮನಸ್ಸಿಲ್ಲದೆ ಅವನನ್ನು ತಳ್ಳಿಬಿಟ್ಟು, ಪುನಃ ಐಗುಪ್ತದೇಶದ ಕಡೆಗೆ ಮನಸ್ಸಿಟ್ಟರು. PEPS