Bible Versions
Bible Books

Acts 7:4 (NCV) New Century Version

Versions

KNV   ಆಗ ಅಬ್ರಹಾಮನು ಕಲ್ದೀಯರ ದೇಶದೊಳಗಿಂದ ಬಂದು ಖಾರಾನಿನಲ್ಲಿ ವಾಸಮಾಡಿದನು; ತನ್ನ ತಂದೆಯು ಸತ್ತಮೇಲೆ ಅವನು ಅಲ್ಲಿಂದ ಹೊರಟು ನೀವು ಈಗ ವಾಸವಾಗಿರುವ ದೇಶಕ್ಕೆ ಬಂದನು.
ERVKN   ”ಆದ್ದರಿಂದ ಅಬ್ರಹಾಮನು ಖಾಲ್ದೆಯ ದೇಶವನ್ನು ಬಿಟ್ಟು ಹಾರಾನಿನಲ್ಲಿ ವಾಸಿಸಲು ಹೋದನು. ಅಬ್ರಹಾಮನ ತಂದೆ ಸತ್ತಮೇಲೆ ದೇವರು ಅವನನ್ನು ಈಗ ನೀವು ವಾಸಿಸುತ್ತಿರುವ ಸ್ಥಳಕ್ಕೆ ಕಳುಹಿಸಿದನು.
IRVKN   “ಆಗ ಅವನು ಕಲ್ದೀಯರ ದೇಶದಿಂದ ಹೊರಟುಹೋಗಿ, ಖಾರಾನಿನಲ್ಲಿ ವಾಸವಾಗಿದ್ದನು. ಅವನ ತಂದೆ ಸತ್ತಮೇಲೆ, ದೇವರು ಅವನನ್ನು ಅಲ್ಲಿಂದ ನೀವು ಈಗ ವಾಸವಾಗಿರುವ ದೇಶಕ್ಕೆ ಬರಮಾಡಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us