Bible Versions
Bible Books

Acts 9:2 (NCV) New Century Version

Versions

KNV   ಮಾರ್ಗದಲಿ ಇದ್ದವರು ಗಂಡಸರಾದರೂ ಸರಿಯೇ ಹೆಂಗಸರಾದರೂ ಸರಿಯೇ ತಾನು ಅವರನ್ನು ಬಂಧಿಸಿ ಯೆರೂಸಲೇಮಿಗೆ ತರುವಂತೆ ದಮಸ್ಕದಲ್ಲಿರುವ ಆಯಾ ಸಭಾಮಂದಿರ ದವರಿಗೆ ಪತ್ರಗಳನ್ನು ಕೊಡಬೇಕೆಂದು ಅವನನ್ನು ಬೇಡಿಕೊಂಡನು.
ERVKN   ದಮಸ್ಕದಲ್ಲಿ ಕ್ರಿಸ್ತನ ಮಾರ್ಗವನ್ನು ಅನುಸರಿಸುವವರನ್ನು ಕಂಡುಹಿಡಿದು, ಸ್ತ್ರೀಯರು, ಪುರುಷರು ಎನ್ನದೆ ಅವರನ್ನು ಬಂಧಿಸಿ ಜೆರುಸಲೇಮಿಗೆ ಎಳೆದುಕೊಂಡು ಬರಲು ತನಗೆ ಅಧಿಕಾರ ಕೊಟ್ಟಿರುವುದಾಗಿ ದಮಸ್ಕ ಪಟ್ಟಣದ ಸಭಾಮಂದಿರಗಳಿಗೆ ಪತ್ರಬರೆಯಬೇಕೆಂದು ಕೇಳಿಕೊಂಡನು.
IRVKN   ಮಾರ್ಗವನ್ನು ಹಿಡಿದವರು ಯಾರಾದರೂ ಸಿಕ್ಕಿದರೆ ಅವರು ಗಂಡಸರಾದರೂ ಸರಿಯೇ, ಹೆಂಗಸರಾದರೂ ಸರಿಯೇ ನಾನು ಅವರಿಗೆ ಬೇಡಿಹಾಕಿಸಿ ಯೆರೂಸಲೇಮಿಗೆ ತರುವಂತೆ, ದಮಸ್ಕದಲ್ಲಿರುವ ಸಭಾಮಂದಿರದವರಿಗೆ ನೀನು, ಪತ್ರವನ್ನು ಕೊಡಬೇಕು ಎಂದು ಅವನನ್ನು ಬೇಡಿಕೊಂಡನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us