Bible Versions
Bible Books

Acts 9:36 (NCV) New Century Version

Versions

KNV   ಯೊಪ್ಪದಲ್ಲಿ ತಬಿಥಾ ಎಂಬ ಒಬ್ಬ ಶಿಷ್ಯಳಿದ್ದಳು; ಹೆಸರಿಗೆ ದೊರ್ಕ ಎಂದರ್ಥ. ಆಕೆಯು ಸತ್ಕ್ರಿಯೆ ಗಳನ್ನೂ ದಾನಗಳನ್ನೂ ಬಹಳವಾಗಿ ಮಾಡುತ್ತಿದ್ದಳು.
ERVKN   ಜೊಪ್ಪ ಪಟ್ಟಣದಲ್ಲಿ ತಬಿಥಾ ಎಂಬ ಯೇಸುವಿನ ಶಿಷ್ಯಳಿದ್ದಳು. (ಗ್ರೀಕ್ ಭಾಷೆಯಲ್ಲಿ ಆಕೆಯ ಹೆಸರು ದೊರ್ಕಾ ಅಂದರೆ ؅ಜಿಂಕೆ.؆) ಆಕೆಯು ಜನರಿಗೆ ಯಾವಾಗಲೂ ಒಳ್ಳೆಯ ಕಾರ್ಯಗಳನ್ನು ಮಾಡುತ್ತಿದ್ದಳು. ಆಕೆಯು ಕೊರತೆಯಲ್ಲಿದ್ದ ಜನರಿಗೆ ಯಾವಾಗಲೂ ಹಣಕೊಡುತ್ತಿದ್ದಳು.
IRVKN   {ಸತ್ತುಹೋಗಿದ್ದ ದೊರ್ಕಳೆಂಬ ಒಬ್ಬ ಶಿಷ್ಯಳನ್ನು ಬದುಕಿಸಿದ್ದು} PS ಯೊಪ್ಪ ಪಟ್ಟಣದಲ್ಲಿ ತಬಿಥಾ ಎಂಬ ಒಬ್ಬ ಶಿಷ್ಯಳಿದ್ದಳು. ಹೆಸರಿಗೆ ಗ್ರೀಕ್ ಭಾಷೆಯಲ್ಲಿ “ದೊರ್ಕ” ಅಂದರೆ ಜಿಂಕೆ ಎಂದರ್ಥ. ಆಕೆಯು ಸತ್ಕ್ರಿಯೆಗಳನ್ನೂ, ದಾನಧರ್ಮಗಳನ್ನೂ ಬಹಳವಾಗಿ ಮಾಡುತ್ತಿದ್ದಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us