Bible Versions
Bible Books

Amos 2:9 (NCV) New Century Version

Versions

KNV   ಆದಾಗ್ಯೂ ನಾನು ಅಮೋರಿಯನನ್ನು ಅವರ ಮುಂದೆ ನಾಶಮಾಡಿದೆನು; ಅವನ ಎತ್ತರವು ದೇವದಾರುಗಳ ಎತ್ತರದಷ್ಟಿತ್ತು. ಅವನು ಓಕ್‌ ಮರದ ಹಾಗೆ ಬಲವಾಗಿದ್ದನು. ಆದರೂ ನಾನು ಅವನ ಮೇಲೆ ಫಲವನ್ನೂ ಕೆಳಗಿನ ಬೇರುಗಳನ್ನೂ ನಾಶ ಮಾಡಿದೆನು.
ERVKN   “ಆದರೆ ಅವರ ಎದುರಿನಲ್ಲಿ ಅಮೋರಿಯರನ್ನು ನಾಶಮಾಡಿದವನು ನಾನೇ, ಅಮೋರಿಯರು ದೇವದಾರು ಮರಗಳಂತೆ ಎತ್ತರವೂ, ಅಲ್ಲೋನ್ ಮರಗಳಂತೆ ಬಲಶಾಲಿಗಳೂ ಆಗಿದ್ದರು. ಆದರೆ ನಾನು ಕೆಳಗಿನಿಂದ ಅವರ ಬೇರನ್ನೂ ಮೇಲಿನಿಂದ ಅವರ ಫಲಗಳನ್ನೂ ನಾಶಮಾಡಿದೆನು.
IRVKN   ಆಹಾ, ಅವರಿಗೆ ಎದುರಾಗಿ ನಿಂತ ಅಮೋರಿಯರನ್ನು ನಾನೇ ಧ್ವಂಸಮಾಡಿದೆನು,
ಶತ್ರುವು ದೇವದಾರು ಮರದಷ್ಟು ಎತ್ತರವಾಗಿ,
ಅಲ್ಲೋನ್ ಮರದ ಹಾಗೆ ಬಲಿಷ್ಠವಾಗಿಯೂ ಇದ್ದರು.
ಆದರೂ ಮರದ ಮೇಲಿನ ಅದರ ಫಲವನ್ನು,
ಕೆಳಗೆ ಅದರ ಬುಡವನ್ನು ನಾಶಪಡಿಸಿದೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us