Bible Versions
Bible Books

Amos 6:8 (NCV) New Century Version

Versions

KNV   ಸೈನ್ಯಗಳ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ದೇವರಾದ ಕರ್ತನು ತನ್ನ ಮೇಲೆ ಆಣೆಯಿಟ್ಟುಕೊಂಡಿ ದ್ದಾನೆ; ಅದೇನಂದರೆ--ನಾನು ಯಾಕೋಬಿನ ಹೆಚ್ಚಳ ವನ್ನು ಅಸಹ್ಯಿಸಿಕೊಂಡು ಅವನ ಅರಮನೆಗಳನ್ನು ಹಗೆ ಮಾಡುತ್ತೇನೆ; ಅದಕಾರಣ ಪಟ್ಟಣವನ್ನೂ ಅದರಲ್ಲಿ ರುವ ಸಮಸ್ತವನ್ನೂ ನಾನು ಒಪ್ಪಿಸಿಬಿಡುತ್ತೇನೆ.
ERVKN   ನನ್ನ ಒಡೆಯನಾದ ಯೆಹೋವನು ತನ್ನ ಹೆಸರಿನ ಮೇಲೆ ಆಣೆಯಿಟ್ಟು ಮಾತುಗಳನ್ನು ನುಡಿದಿದ್ದಾನೆ. ಸರ್ವಶಕ್ತನಾದ ಯೆಹೋವನ ನುಡಿಗಳಿವು: “ಯಾಕೋಬನು ಹೆಚ್ಚಳ ಪಡುವಂಥವುಗಳನ್ನು ನಾನು ದ್ವೇಷಿಸುತ್ತೇನೆ. ಅವನ ಬಲವಾದ ಬುರುಜುಗಳನ್ನು ದ್ವೇಷಿಸುತ್ತೇನೆ. ಆದುದರಿಂದ ಶತ್ರುಗಳು ಬಂದು ಪಟ್ಟಣವನ್ನೂ ಪಟ್ಟಣದಲ್ಲಿರುವದೆಲ್ಲವನ್ನೂ ಸೂರೆಮಾಡುವಂತೆ ಮಾಡುವೆನು.”
IRVKN   {ಆಹಂಕಾರಿಗಳಾದ ಇಸ್ರಾಯೇಲರನ್ನು ದ್ವೇಷಿಸುತ್ತಾನೆ} PS ಸೇನಾಧೀಶ್ವರ ದೇವರಾದ ಯೆಹೋವನ ನುಡಿಯನ್ನು ಕೇಳಿರಿ
ಕರ್ತನಾದ ಯೆಹೋವನು ತನ್ನ ಮೇಲೆ ಆಣೆಯಿಟ್ಟು ಹೀಗೆಂದಿದ್ದಾನೆ,
“ನಾನು ಯಾಕೋಬಿನ ಅಟ್ಟಹಾಸಕ್ಕೆ ಅಸಹ್ಯಪಟ್ಟು;
ಅದರ ಕೋಟೆಗಳನ್ನು ಹಗೆಮಾಡುತ್ತೇನೆ.
ಆದುದರಿಂದ ನಾನು ರಾಜಧಾನಿಯನ್ನೂ,
ಅದರ ಸಕಲ ಸಮೃದ್ಧಿಯನ್ನೂ ಆಪತ್ತಿಗೆ ಗುರಿಮಾಡುವೆನು”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us