Bible Versions
Bible Books

Colossians 1:24 (NCV) New Century Version

Versions

KNV   ನಾನು ಈಗ ನಿಮಗೋಸ್ಕರ ಅನುಭವಿ ಸುತ್ತಿರುವ ಬಾಧೆಗಳಲ್ಲಿ ಸಂತೋಷಪಟ್ಟು ಕ್ರಿಸ್ತನ ಸಂಕಟ ಗಳೊಳಗೆ ಇನ್ನೂ ಉಳಿದದ್ದನ್ನು ಸಭೆಯೆಂಬ ಆತನ ದೇಹಕ್ಕೋಸ್ಕರ ನನ್ನ ಶರೀರದಲ್ಲಿ ಅನುಭವಿಸಿ ತೀರಿಸು ತ್ತೇನೆ.
ERVKN   ನಾನು ನಿಮಗಾಗಿ ಅನುಭವಿಸಿದ ಬಾಧೆಗಳಿಂದ ನನಗೆ ಸಂತೋಷವಾಗಿದೆ. ಕ್ರಿಸ್ತನು ಸಭೆಯೆಂಬ ತನ್ನ ದೇಹದ ಮೂಲಕ ಇನ್ನೂ ಅನೇಕ ಸಂಕಟಗಳನ್ನು ಅನುಭವಿಸಬೇಕಾಗಿದೆ. ಸಂಕಟಗಳಲ್ಲಿ ನಾನು ಅನುಭವಿಸಬೇಕಾದವುಗಳನ್ನು ಆತನ ದೇಹಕ್ಕೋಸ್ಕರ ನನ್ನ ದೇಹದಲ್ಲಿ ಅನುಭವಿಸುತ್ತೇನೆ.
IRVKN   {ಸಭೆಗಾಗಿ ಪೌಲನ ಸೇವೆ} PS ನಾನು ಈಗ ನಿಮಗೋಸ್ಕರ ಅನುಭವಿಸುತ್ತಿರುವ ಬಾಧೆಗಳಲ್ಲಿ ನನಗೆ ಸಂತೋಷವಿದೆ. 2 ಕೊರಿ 1:5; 2 ತಿಮೊ. 1:8; 2:10 ಕ್ರಿಸ್ತನ § ಹಿಂಸೆ ಯಾತನೆಗಳಲ್ಲಿ ಕೊರತೆಯಾಗಿರುವುದನ್ನು ಆತನ * ಎಫೆ 4:12 ಸಭೆಯೆಂಬ ದೇಹಕೋಸ್ಕರ ನಾನು ನನ್ನ ದೇಹದಲ್ಲಿ ಅನುಭವಿಸಿ ತೀರಿಸುತ್ತೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us