Bible Versions
Bible Books

Daniel 12:10 (NCV) New Century Version

Versions

KNV   ಅನೇಕರು ಇನ್ನು ಶುದ್ಧಮಾಡಲ್ಪಟ್ಟು, ಶುಭ್ರ ಮಾಡಲ್ಪಟ್ಟು, ಶೋಧಿಸಲ್ಪಟ್ಟಿರುವರು; ಆದರೆ ಕೆಟ್ಟವರು ಕೆಟ್ಟದ್ದನ್ನೇ ಮಾಡುವರು; ಕೆಟ್ಟವರಲ್ಲಿ ಅದನ್ನು ಒಬ್ಬನೂ ಅರ್ಥ ಮಾಡಿಕೊಳ್ಳುವದಿಲ್ಲ; ಆದರೆ ಬುದ್ಧಿವಂತರು ಅರ್ಥ ಮಾಡಿಕೊಳ್ಳುವರು.
ERVKN   ಅನೇಕ ಜನರು ಶುದ್ಧೀಕರಿಸಲ್ಪಡುವರು; ಅವರು ತಮ್ಮನ್ನು ತಾವು ಶುಭ್ರಗೊಳಿಸಿಕೊಳ್ಳುವರು. ಆದರೆ ದುಷ್ಟರು ದುಷ್ಟರಾಗಿಯೇ ಉಳಿಯುವರು. ದುಷ್ಟರು ಸಂಗತಿಗಳನ್ನು ಅರಿತುಕೊಳ್ಳುವದಿಲ್ಲ. ಜ್ಞಾನಿಗಳು ಇವೆಲ್ಲವನ್ನು ಅರಿತುಕೊಳ್ಳುತ್ತಾರೆ.
IRVKN   ಅನೇಕರು ತಮ್ಮನ್ನು ಶುದ್ಧೀಕರಿಸಿ, ಶುಭ್ರಮಾಡಿಕೊಂಡು ಶೋಧಿತರಾಗುವರು; ದುಷ್ಟರು ದುಷ್ಟರಾಗಿಯೇ ನಡೆಯುವರು, ಅವರಲ್ಲಿ ಯಾರಿಗೂ ವಿವೇಕವಿರದು; ಜ್ಞಾನಿಗಳಿಗೆ ವಿವೇಕವಿರುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us