Bible Versions
Bible Books

Daniel 1:13 (NCV) New Century Version

Versions

KNV   ಆಗ ನಮ್ಮ ಮುಖಗಳು ಅರಸನ ಭೋಜನದ ಪಾಲನ್ನು ತಿನ್ನುವ ಯೌವನಸ್ಥರ ಮುಖಗಳು ನಿಮ್ಮ ಮುಂದೆ ಕಾಣಬರಲಿ; ನಿನಗೆ ಕಾಣುವ ಪ್ರಕಾರ ನಿನ್ನ ಸೇವಕರಿಗೆ ನೋಡುವ ಹಾಗೆ ಮಾಡು ಎಂದು ಬೇಡಿ ಕೊಂಡನು.
ERVKN   ಹತ್ತು ದಿನಗಳಾದ ಮೇಲೆ ನಮ್ಮನ್ನು ಅರಸನ ಆಹಾರ ಪಾನೀಯಗಳನ್ನು ಸ್ವೀಕರಿಸುವ ತರುಣರ ಜೊತೆಗೆ ಹೋಲಿಸಿ ನೋಡಿರಿ. ಯಾರು ಹೆಚ್ಚು ಆರೋಗ್ಯವಂತರಾಗಿ ಕಾಣುತ್ತಾರೆಂಬುದನ್ನು ನೀವೇ ಪರೀಕ್ಷಿಸಿ ನೋಡಿರಿ. ಆಮೇಲೆ ನಮ್ಮ ವಿಷಯದಲ್ಲಿ ನೀವೇ ತೀರ್ಮಾನಿಸಿರಿ. ನಾವು ನಿಮ್ಮ ಸೇವಕರಾಗಿದ್ದೇವೆ” ಎಂದು ಬೇಡಿಕೊಂಡನು.
IRVKN   ಮೇಲೆ ನಮ್ಮ ಮುಖಗಳನ್ನೂ ರಾಜನ ಆಹಾರವನ್ನು ಉಣ್ಣುವ ಯುವಕರ ಮುಖಗಳನ್ನೂ, ಹೋಲಿಸಿನೋಡು; ನೋಡಿದ್ದಕ್ಕೆ ತಕ್ಕ ಹಾಗೆ ನಿನ್ನ ಸೇವಕರನ್ನು ನಡೆಸು” ಎಂದು ಬಿನ್ನವಿಸಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us