Bible Versions
Bible Books

Daniel 1:17 (NCV) New Century Version

Versions

KNV   ನಾಲ್ಕು ಯೌವನಸ್ಥರ ವಿಷಯವು: ದೇವರು ಅವರಿಗೆ ಎಲ್ಲಾ ವಿದ್ಯೆಯಲ್ಲಿಯೂ ಜ್ಞಾನದಲ್ಲಿಯೂ ತಿಳುವಳಿಕೆಯನ್ನೂ ವಿವೇಕವನ್ನೂ ಕೊಟ್ಟನು; ದಾನಿಯೇಲನು ಸಕಲ ದರ್ಶನಗಳಲ್ಲಿಯೂ ಕನಸುಗಳಲ್ಲಿಯೂ ತಿಳುವಳಿಕೆ ಯುಳ್ಳವನಾಗಿದ್ದನು.
ERVKN   ದೇವರು ದಾನಿಯೇಲ, ಹನನ್ಯ, ಮೀಶಾಯೇಲ, ಅಜರ್ಯ ಇವರುಗಳಿಗೆ ಅನೇಕ ಶಾಸ್ತ್ರಗಳನ್ನೂ ವಿಜ್ಞಾನವನ್ನೂ ಕಲಿಯುವ ಬುದ್ಧಿಸಾಮರ್ಥ್ಯಗಳನ್ನು ದಯಪಾಲಿಸಿದನು. ದಾನಿಯೇಲನು ಸಮಸ್ತ ಸ್ವಪ್ನಗಳನ್ನೂ ದಿವ್ಯದರ್ಶನಗಳನ್ನೂ ಗ್ರಹಿಸಬಲ್ಲವನಾಗಿದ್ದನು.
IRVKN   ಹೀಗಿರಲು ದೇವರು ನಾಲ್ಕು ಮಂದಿ ಯುವಕರಿಗೆ ಸಕಲ ಶಾಸ್ತ್ರಗಳಲ್ಲಿಯೂ, ವಿದ್ಯೆಗಳಲ್ಲಿಯೂ, ಜ್ಞಾನವಿವೇಕಗಳನ್ನು ದಯಪಾಲಿಸಿದನು. ದಾನಿಯೇಲನು ಸಮಸ್ತ ಸ್ವಪ್ನಗಳನ್ನೂ, ದಿವ್ಯದರ್ಶನಗಳನ್ನೂ ಗ್ರಹಿಸುವುದರಲ್ಲಿ ಪ್ರವೀಣನಾದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us