Bible Versions
Bible Books

Daniel 1:20 (NCV) New Century Version

Versions

KNV   ಅರಸನು ಅವರ ಹತ್ತಿರ ವಿಚಾರಿಸಿದ ಸಮಸ್ತ ಜ್ಞಾನ ವಿವೇಕಗಳ ವಿಷಯದಲ್ಲಿ ತನ್ನ ರಾಜ್ಯದಲ್ಲಿರುವ ಎಲ್ಲಾ ಮಂತ್ರಗಾರ ರಿಗಿಂತಲೂ ಜೋತಿಷ್ಯರಿಗಿಂತಲೂ ಇವರೇ ಹತ್ತರಷ್ಟು ಉತ್ತಮರೆಂದು ಕಂಡರು.
ERVKN   ಅರಸನು ಮಹತ್ವಪೂರ್ಣವಾದ ವಿಷಯಗಳ ಬಗ್ಗೆ ಅವರನ್ನು ಕೇಳಿದಾಗಲೆಲ್ಲ ಅವರು ಹೆಚ್ಚಿನ ಪ್ರಜ್ಞೆಯನ್ನು, ಬುದ್ಧಿಯನ್ನು ತೋರಿದರು. ಅವರು ಇಡೀ ದೇಶದ ಎಲ್ಲ ಜೋಯಿಸರಿಗಿಂತಲೂ ಮಂತ್ರವಾದಿಗಳಿಗಿಂತಲೂ ಹತ್ತರಷ್ಟು ನಿಪುಣರಾಗಿದ್ದಾರೆಂಬುದನ್ನು ಅರಸನು ಕಂಡುಕೊಂಡನು.
IRVKN   ಬಳಿಕ ರಾಜನು ಶಾಸ್ತ್ರೀಯ ವಿದ್ಯೆಯ ಸರ್ವವಿಷಯಗಳಲ್ಲಿ ಅವರನ್ನು ವಿಚಾರಮಾಡಲು ಅವನ ಪೂರ್ಣ ರಾಜ್ಯದಲ್ಲಿನ ಎಲ್ಲಾ ಜೋಯಿಸರಿಗಿಂತಲೂ, ಮಂತ್ರವಾದಿಗಳಿಗಿಂತಲೂ ಹತ್ತರಷ್ಟು ನಿಪುಣರಾಗಿ ಕಂಡುಬಂದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us