Bible Versions
Bible Books

Daniel 1:4 (NCV) New Century Version

Versions

KNV   ಕಳಂಕ ಇಲ್ಲ ದವರಾಗಿಯೂ ಸುಂದರರಾಗಿಯೂ ಸಕಲ ಜ್ಞಾನದಲ್ಲಿ ಪ್ರವೀಣರಾಗಿಯೂ ತಿಳುವಳಿಕೆಯಲ್ಲಿ ನಿಪುಣರಾ ಗಿಯೂ ಮತ್ತು ವಿಜ್ಞಾನದಲ್ಲಿ ತಿಳುವಳಿಕೆಯುಳ್ಳವ ರಾಗಿಯೂ ಅರಸನ ಅರಮನೆಯಲ್ಲಿ ಸೇವೆಮಾಡಲು ಸಾಮರ್ಥ್ಯವುಳ್ಳವರಾಗಿಯೂ ಇರುವ ಯೌವನಸ್ಥರನ್ನು ತಂದು ಕಸ್ದೀಯರ ವಿದ್ಯೆಯನ್ನೂ ಭಾಷೆಯನ್ನೂ ಅವರಿಗೆ ಬೋಧಿಸಬೇಕೆಂದು ಆಜ್ಞಾಪಿಸಿದನು.
ERVKN   ಅರಸನಾದ ನೆಬೂಕದ್ನೆಚ್ಚರನು ಆರೋಗ್ಯವಂತರೂ ಅಂಗದೋಷವಿಲ್ಲದವರೂ ಸುಂದರರೂ ಬುದ್ಧಿವಂತರೂ ವಿದ್ಯಾನಿಪುಣರೂ ಆಗಿದ್ದ ಯುವಕರನ್ನು ತನ್ನ ಸನ್ನಿಧಿ ಸೇವೆಗಾಗಿ ಆರಿಸಿಕೊಂಡು ಅವರಿಗೆ ಕಸ್ದೀಯ ಭಾಷೆಯನ್ನೂ ಬರವಣಿಗೆಯನ್ನೂ ಕಲಿಸಬೇಕೆಂದು ಆಜ್ಞೆ ವಿಧಿಸಿದನು.
IRVKN   ಮತ್ತು ಪ್ರಧಾನರಲ್ಲಿ ಅಂಗದೋಷವಿಲ್ಲದವರೂ, ಸುಂದರರೂ, ಸಮಸ್ತ ಶಾಸ್ತ್ರಜ್ಞರೂ, ಪಂಡಿತರೂ, ವಿದ್ಯಾನಿಪುಣರೂ, ರಾಜಾಲಯದಲ್ಲಿ ಸನ್ನಿಧಿ ಸೇವೆಮಾಡಲು ಸಮರ್ಥರೂ ಆದ ಕೆಲವು ಯುವಕರನ್ನು ಇಲ್ಲಿಗೆ ಕರೆದುತಂದು ಅವರಿಗೆ ಕಸ್ದೀಯ ಪಂಡಿತರ ಭಾಷೆಯನ್ನೂ, ಶಾಸ್ತ್ರಗಳನ್ನೂ ಕಲಿಸಬೇಕು” ಎಂಬುದಾಗಿ ಅಪ್ಪಣೆಕೊಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us