Bible Versions
Bible Books

Daniel 3:19 (NCV) New Century Version

Versions

KNV   ಆಗ ನೆಬೂಕದ್ನೆಚ್ಚರನು ಉಗ್ರದಿಂದ ತುಂಬಿದವನಾಗಿ ಅವನ ಮುಖದ ರೂಪವು ಶದ್ರಕ್‌ ಮೇಷಕ್‌ಅಬೇದ್‌ ನೇಗೋ ಎಂಬ ವರಿಗೆ ವಿರೋಧವಾಗಿ ಬೇರೆಯಾಯಿತು. ಆಗ ಅವನು ಮಾತನಾಡಿ ಆವಿಗೆಯನ್ನು ಸಾಧಾರಣವಾದ ಉರಿ ಗಿಂತ ಏಳರಷ್ಟು ಹೆಚ್ಚಾಗಿ ಉರಿಹಾಕಬೇಕೆಂದು ಆಜ್ಞಾಪಿ ಸಿದನು.
ERVKN   ಆಗ ನೆಬೂಕದ್ನೆಚ್ಚರನಿಗೆ ಬಹಳ ಕೋಪ ಬಂತು. ಶದ್ರಕ್, ಮೇಶಕ್, ಅಬೇದ್‌ನೆಗೋ ಅವರ ವಿರುದ್ಧವಾಗಿ ಅವನ ಮುಖಭಾವವು ಕೆರಳಿತು. ಕುಲುಮೆಯನ್ನು ಏಳರಷ್ಟು ಹೆಚ್ಚಾಗಿ ಉರಿಸಬೇಕೆಂದು ಆಜ್ಞಾಪಿಸಿದನು.
IRVKN   {ದೇವಭಕ್ತರನ್ನು ಅಗ್ನಿಯು ಸುಡದೆ ಇದ್ದದ್ದು} PS ಆಗ ನೆಬೂಕದ್ನೆಚ್ಚರನು ಕೋಪೋದ್ರೇಕದಿಂದ ಮುಖಭಾವವನ್ನು ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರ ಕಡೆಗೆ ತಿರುಗಿಸಿಕೊಂಡು ಬೆಂಕಿಯನ್ನು ನಿತ್ಯಕ್ಕಿಂತ ಏಳರಷ್ಟು ಹೆಚ್ಚಾಗಿ ಉರಿಸಬೇಕು ಎಂದು ಆಜ್ಞಾಪಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us